BREAKING : ರಾಜಕಾರಣಿಯಾಗಿ ಬದಲಾಗಿದ್ದ ದರೋಡೆಕೋರ ‘ಮುಖ್ತಾರ್ ಅನ್ಸಾರಿ’ಗೆ ಜೀವಾವಧಿ ಶಿಕ್ಷೆ
ನವದೆಹಲಿ : ನಕಲಿ ಶಸ್ತ್ರಾಸ್ತ್ರ ಪರವಾನಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ಮುಖ್ತಾರ್ ಅನ್ಸಾರಿಗೆ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಮಂಗಳವಾರ ಅನ್ಸಾರಿಯನ್ನ ದೋಷಿ ಎಂದು ಘೋಷಿಸಿತ್ತು ಮತ್ತು ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನ ಘೋಷಿಸಲು ಮಾರ್ಚ್ 13 ರಂದು ನಿಗದಿಪಡಿಸಿತ್ತು. ಪ್ರಾಸಿಕ್ಯೂಷನ್ ಪರವಾಗಿ ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ (ಕ್ರಿಮಿನಲ್) ವಿನಯ್ ಕುಮಾರ್ ಸಿಂಗ್ ಮತ್ತು ವಿಶೇಷ ಪ್ರಾಸಿಕ್ಯೂಷನ್ ಅಧಿಕಾರಿ ಉದಯರಾಜ್ ಶುಕ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. ವಿಚಾರಣೆ ವೇಳೆ ಆರೋಪಿ ಮುಖ್ತಾರ್ ಅನ್ಸಾರಿ ಬಾಂದಾ ಜೈಲಿನಿಂದ ವಿಡಿಯೋ … Continue reading BREAKING : ರಾಜಕಾರಣಿಯಾಗಿ ಬದಲಾಗಿದ್ದ ದರೋಡೆಕೋರ ‘ಮುಖ್ತಾರ್ ಅನ್ಸಾರಿ’ಗೆ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed