BREAKING : ಜನಪ್ರಿಯ ನಟಿ ‘ರಾಧಿಕಾ ಶರತ್ ಕುಮಾರ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಚೆನ್ನೈ : ಜನಪ್ರಿಯ ನಟಿ, ನಿರ್ಮಾಪಕಿ ಮತ್ತು ರಾಜಕಾರಣಿ ರಾಧಿಕಾ ಶರತ್‌ ಕುಮಾರ್ ಅವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದಾರೆ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅವರನ್ನ ಜುಲೈ 28 ರಂದು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಆರಂಭದಲ್ಲಿ, ಇದು ಸಾಮಾನ್ಯ ಜ್ವರ ಎಂದು ಭಾವಿಸಲಾಗಿತ್ತು, ಆದರೆ ವೈದ್ಯಕೀಯ ಪರೀಕ್ಷೆಗಳ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಗೊತ್ತಾಗಿದೆ. ತಮಿಳು ಮಾಧ್ಯಮ ದಿನಮಲರ್‌’ನಲ್ಲಿ ಬಂದ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದಾರೆ. ಅವರಿಗೆ … Continue reading BREAKING : ಜನಪ್ರಿಯ ನಟಿ ‘ರಾಧಿಕಾ ಶರತ್ ಕುಮಾರ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು