Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

12/03/2026 5:25 AM

ರಾಜ್ಯದ `ನಿಗಮ-ಮಂಡಳಿ ಅಧ್ಯಕ್ಷರಿಗೆ’ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

12/03/2026 5:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!
KARNATAKA

BREAKING : 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ್ ಬೊಮ್ಮಾಯಿ ಸ್ಪೋಟಕ ಭವಿಷ್ಯ!

By kannadanewsnow0529/06/2025 10:39 AM

ಹಾವೇರಿ : ರಾಜ್ಯ ರಾಜಕಾರಣದಲ್ಲಿ ಭಾರಿ ಬೆಳವಣಿಗೆ ಆಗುತ್ತಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಕಳೆದ ಕೆಲವು ದಿನಗಳಿಂದ ಹಲವು ಬದಲಾವಣೆಗಳಾಗುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ 2026ರಲ್ಲಿ ಕರ್ನಾಟಕದಲ್ಲಿ ಮಧ್ಯಂತರ ಚುನಾವಣೆ ಬರುವ ಸಾಧ್ಯತೆ ಇದೆ ಎಂದು ಸ್ಫೋಟಕವಾದ ಹೇಳಿಕೆ ನೀಡಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಈ ಗೊಂದಲದ ಫಲಶ್ರುತಿ ಎಂಬಂತೆ 2026 ರಲ್ಲಿ ಕರ್ನಾಟಕಕ್ಕೆ ಮಧ್ಯಂತರ ಚುನಾವಣೆ ಬರೋ ಸಾಧ್ಯತೆ ಇದೆ. ಯಾವಾಗ ಚುನಾವಣೆ ಬಂದರೂ ಚುನಾವಣೆ ಎದುರಿಸಲು ಬಿಜೆಪಿ ಸಿದ್ದವಾಗಿದೆ ಎಂದು ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಅವರು ಸ್ಫೋಟಕವದ ಭವಿಷ್ಯ ನುಡಿದರು.

ರಾಜ್ಯದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಹಿಡಿದು ಕೊಲೆ ಸುಲಿಗೆ ಸಾಮಾನ್ಯವಾಗಿದೆ. ಡ್ರಗ್ಸ್ ಸಿಕ್ಕ ಸಿಕ್ಕಲ್ಲಿ ಮಾರ್ತಾ ಇದಾರೆ. ದಿನ ನಿತ್ಯ ಕೊಲೆ ಸುಲಿಗೆ ಕಾಣ್ತಾ ಇಲ್ಲವಾ ಇವರಿಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಅವರನ್ನು ಮೊದಲಿನಿಂದ ನೋಡುತ್ತಿದ್ದೇನೆ. ಕಳೆದ 5 ವರ್ಷ ಸಿಎಂ ಆದಾಗ ನೋಡಿದ್ದೇನೆ. ಸಿದ್ದರಾಮಯ್ಯ ಇಷ್ಟು ಅಸಾಯಕರಾಗಿ ಇರೋದನ್ನ ನೋಡೇ ಇಲ್ಲ ಎಂದು ಬೊಮ್ಮಾಯಿ ಹೇಳಿದರು.

Share. Facebook Twitter LinkedIn WhatsApp Email

Related Posts

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

12/03/2026 5:25 AM2 Mins Read

ರಾಜ್ಯದ `ನಿಗಮ-ಮಂಡಳಿ ಅಧ್ಯಕ್ಷರಿಗೆ’ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

12/03/2026 5:05 AM1 Min Read
Recent News

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

12/03/2026 5:29 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

12/03/2026 5:25 AM

ರಾಜ್ಯದ `ನಿಗಮ-ಮಂಡಳಿ ಅಧ್ಯಕ್ಷರಿಗೆ’ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

12/03/2026 5:05 AM

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

12/03/2026 4:50 AM
State News
KARNATAKA

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5712/03/2026 5:29 AM KARNATAKA 2 Mins Read

ಮಕ್ಕಳ ಶಿಕ್ಷಣಕ್ಕೆ ಅಡಚಣೆಯಾಗದಂತೆ ದೇಶಾದ್ಯಂತ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕೇಂದ್ರೀಯ ವಿದ್ಯಾಲಯ ಸಂಘಟನ್ (KVS), 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ನಿಮಗೆ ಸಿಗುತ್ತೆ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ !

12/03/2026 5:25 AM

ರಾಜ್ಯದ `ನಿಗಮ-ಮಂಡಳಿ ಅಧ್ಯಕ್ಷರಿಗೆ’ ಸರ್ಕಾರದಿಂದ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು !

12/03/2026 5:05 AM

BIG NEWS : ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಎಲ್ಲಾ ಸಿಬ್ಬಂದಿಗೆ `KAAMS’ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

12/03/2026 4:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.