BREAKING : ಅಧಿಕಾರ ಹಂಚಿಕೆ ಒಪ್ಪಂದ : ನಮ್ಮ ಸಿಎಂ ಹೇಳಿದ ಮೇಲೇ ಅದೇ ಫೈನಲ್ ಎಂದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ. ನಮ್ಮ ನಡುವೆ ಯಾವ ಒಪ್ಪಂದವೂ ಆಗಿಲ್ಲ. ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ನಮ್ಮ ಚೀಫ್ ಮಿನಿಸ್ಟರ್ ಏನು ಹೇಳಿದ್ದಾರೋ ಅದೇ ಫೈನಲ್ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ … Continue reading BREAKING : ಅಧಿಕಾರ ಹಂಚಿಕೆ ಒಪ್ಪಂದ : ನಮ್ಮ ಸಿಎಂ ಹೇಳಿದ ಮೇಲೇ ಅದೇ ಫೈನಲ್ ಎಂದ ಡಿಸಿಎಂ ಡಿಕೆ ಶಿವಕುಮಾರ್