Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಪವಾಡ.!

24/04/2026 9:26 AM

BIG NEWS : ಸಾಲಗಾರರ ಅನುಮತಿಯಿಲ್ಲದೆ ಬ್ಯಾಂಕ್‌ ಗಳು `EMI’ ಹಣ ಕಟ್ ಮಾಡುವಂತಿಲ್ಲ :`RBI’ ನಿಂದ ಹೊಸ ನಿಯಮ ಜಾರಿ.!

24/04/2026 9:23 AM

​‘ಆಪರೇಷನ್ ವಿಂಗ್ಸ್ ಆಫ್ ಡಾನ್’: ಈಶಾನ್ಯ ಭಾರತದ ‘ಬನೇ ಮೆನಾಶೆ’ ಸಮುದಾಯವನ್ನು ಇಸ್ರೇಲ್‌ಗೆ ಕರೆದೊಯ್ಯಲು ಬೃಹತ್ ಯೋಜನೆ

24/04/2026 9:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೊನೆಗೂ ‘ಲುಫ್ತಾನ್ಸ’ ಫ್ಲೈಟ್ ಏರಿದ ಪ್ರಜ್ವಲ್ : ಮ್ಯೂನಿಕ್ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್!
KARNATAKA

BREAKING : ಕೊನೆಗೂ ‘ಲುಫ್ತಾನ್ಸ’ ಫ್ಲೈಟ್ ಏರಿದ ಪ್ರಜ್ವಲ್ : ಮ್ಯೂನಿಕ್ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್!

By kannadanewsnow0530/05/2024 4:13 PM

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಏರಿದ್ದಾರೆ. ಶೀಘ್ರದಲ್ಲಿ ವಿಮಾನ ಕೂಡ ಟೆಕ್ ಆಫ್ ಆಗಲಿದೆ ಎಂದು ಬಲಮೂಲಗಳಿಂದ ಮಾಹಿತಿ ಬಂದಿದೆ.

ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು ಬಂಧಿಸೋದಕ್ಕಾಗಿ ಎಸ್ಐಟಿ ಅಧಿಕಾರಿಗಳು ಸಕಲ ಸಿದ್ಧತೆ ಕೈಗೊಂಡಿದ್ದಾರೆ.

ಅಶ್ಲೀಲ ವೀಡಿಯೋ ಪ್ರಕರಣದ ಬಳಿಕ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ತಿಂಗಳಾನುಗಟ್ಟಲೇ ವಿದೇಶದಲ್ಲೇ ಇದ್ದಂತ ಅವರು, ಈಗ ಬೆಂಗಳೂರಿನತ್ತ ಬರೋದಕ್ಕೆ ಹೊರಟಿದ್ದಾರೆ.

ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಟಿಕೆಟ್ ಬುಕ್ ಮಾಡಿದ್ದಾರೆ ಎಂಬುದಾಗಿ ಎಸ್ಐಟಿ ಅಧಿಕಾರಿಗಳ ಮೂಲಗಳಿಂದ ತಿಳಿದು ಬಂದಿದೆ. ಈಗಾಗಲೇ ಮ್ಯೂನಿಚ್ ವಿಮಾನ ನಿಲ್ದಾಣಕ್ಕೆ ಬಂದಿರುವಂತ ಅವರು, 2 ಟ್ರಾಲಿ ಬ್ಯಾಗ್ ಲಗೇಜ್ ಗಳನ್ನು ಚೆಕ್ ಇನ್ ಮಾಡಿರೋದಾಗಿ ಹೇಳಲಾಗುತ್ತಿದೆ.

ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ್ ಏರ್ ಲೈನ್ಸ್ ವಿಮಾನದ ಮೂಲಕ ಬೆಂಗಳೂರಿಗೆ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋದು ಕನ್ಫರ್ಮ್ ಆಗಿದೆ. ಹೀಗಾಗಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಿದ ಕೂಡಲೇ ಎಸ್ಐಟಿ ಅಧಿಕಾರಿಗಳು ಬಂಧಿಸೋದಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಬಂಧನದ ಬಳಿಕ ಮುಂದಾಗಲಿರುವಂತ ಕಾನೂನು ಸುವ್ಯವಸ್ಥೆಯ ಕ್ರಮಗಳ ಬಗ್ಗೆಯೂ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿ, ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ. ಎಲ್ಲೆಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಬೇಕು. ಎಲ್ಲಿ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಬೇಕು ಎಂಬುದಾಗಿಯೂ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಪವಾಡ.!

24/04/2026 9:26 AM7 Mins Read

BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!

24/04/2026 9:04 AM1 Min Read

ಮಾವಿನ ಹಣ್ಣು ಪ್ರಿಯರೇ ಎಚ್ಚರ! ಈ ಸಮಸ್ಯೆಗಳಿದ್ದವರು ಹಣ್ಣು ತಿನ್ನುವ ಮುನ್ನ ಯೋಚಿಸಿ

24/04/2026 8:32 AM1 Min Read
Recent News

ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಪವಾಡ.!

24/04/2026 9:26 AM

BIG NEWS : ಸಾಲಗಾರರ ಅನುಮತಿಯಿಲ್ಲದೆ ಬ್ಯಾಂಕ್‌ ಗಳು `EMI’ ಹಣ ಕಟ್ ಮಾಡುವಂತಿಲ್ಲ :`RBI’ ನಿಂದ ಹೊಸ ನಿಯಮ ಜಾರಿ.!

24/04/2026 9:23 AM

​‘ಆಪರೇಷನ್ ವಿಂಗ್ಸ್ ಆಫ್ ಡಾನ್’: ಈಶಾನ್ಯ ಭಾರತದ ‘ಬನೇ ಮೆನಾಶೆ’ ಸಮುದಾಯವನ್ನು ಇಸ್ರೇಲ್‌ಗೆ ಕರೆದೊಯ್ಯಲು ಬೃಹತ್ ಯೋಜನೆ

24/04/2026 9:14 AM

ವಾಹನ ಸವಾರರಿಗೆ ಬಿಗ್ ರಿಲೀಫ್ : ಸದ್ಯಕ್ಕಿಲ್ಲ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ! ಕೇಂದ್ರದ ಸ್ಪಷ್ಟನೆ

24/04/2026 9:11 AM
State News
KARNATAKA

ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಪವಾಡ.!

By kannadanewsnow5724/04/2026 9:26 AM KARNATAKA 7 Mins Read

ಭರತ ಹುಣ್ಣುಮೆ ಪ್ರಯುಕ್ತ ಜಗನ್ಮಾತೆ ಶ್ರೀ ರೇಣುಕ ಎಲ್ಲಮ್ಮ ದೇವಿಯು ಎಲ್ಲ ಭಕ್ತರ ಮಾತೆಯಾಗಿ ಎಲ್ಲರಿಗೆ ಅಮ್ಮನಾಗಿರುವದರಿಂದ “ಎಲ್ಲರ ಅಮ್ಮ…

BREAKING : ರಾಜ್ಯದಲ್ಲಿ ಸಿಡಿಲಿಗೆ ಮತ್ತಿಬ್ಬರು ಬಲಿ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವ ರೈತರು ಸಾವು.!

24/04/2026 9:04 AM

ಮಾವಿನ ಹಣ್ಣು ಪ್ರಿಯರೇ ಎಚ್ಚರ! ಈ ಸಮಸ್ಯೆಗಳಿದ್ದವರು ಹಣ್ಣು ತಿನ್ನುವ ಮುನ್ನ ಯೋಚಿಸಿ

24/04/2026 8:32 AM

ನಿಮ್ಮ ಒತ್ತುವರಿಯಾದ ಜಮೀನು ಮರಳಿ ಪಡೆಯಲು ಜಸ್ಟ್ ಹೀಗೆ ಮಾಡಿ.! ಇಲ್ಲಿದೆ ಕಾನೂನು ಸಲಹೆ

24/04/2026 8:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.