BREAKING : ಕೊನೆಗೂ ‘ಲುಫ್ತಾನ್ಸ’ ಫ್ಲೈಟ್ ಏರಿದ ಪ್ರಜ್ವಲ್ : ಮ್ಯೂನಿಕ್ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್!

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಕೊನೆಗೂ ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಲುಫ್ತಾನ್ಸ ಫ್ಲೈಟ್ ಏರಿದ್ದಾರೆ. ಶೀಘ್ರದಲ್ಲಿ ವಿಮಾನ ಕೂಡ ಟೆಕ್ ಆಫ್ ಆಗಲಿದೆ ಎಂದು ಬಲಮೂಲಗಳಿಂದ ಮಾಹಿತಿ ಬಂದಿದೆ. ಜರ್ಮನಿಯ ಮ್ಯೂನಿಚ್ ಏರ್ಪೋರ್ಟ್ ನಿಂದ ಬೆಂಗಳೂರಿಗೆ ಬರೋದಕ್ಕಾಗಿ ಸಂಸದ ಪ್ರಜ್ವಲ್ ರೇವಣ್ಣ ಆಗಮಿಸಿ, ತಮ್ಮ ಲಗೇಜ್ ಕೂಡ ಚೆಕ್ ಇನ್ ಮಾಡಿದ್ದಾರೆ. ಇಂದೇ ಬೆಂಗಳೂರಿಗೆ ಆಗಮಿಸೋ ಸಾಧ್ಯತೆ ಇದೆ. ಹೀಗಾಗಿ ಅವರನ್ನು … Continue reading BREAKING : ಕೊನೆಗೂ ‘ಲುಫ್ತಾನ್ಸ’ ಫ್ಲೈಟ್ ಏರಿದ ಪ್ರಜ್ವಲ್ : ಮ್ಯೂನಿಕ್ ಏರ್ಪೋರ್ಟ್ ನಿಂದ ವಿಮಾನ ಟೇಕ್ ಆಫ್!