ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಾಸನ ಜಿಲ್ಲೆಯ ಹೊಳೆನರಸಿಪುರ ಠಾಣೆಯಲ್ಲಿ ದೂರು ನೀಡಿದ ಮಹಿಳೆ ಬೆಂಗಳೂರಿನಲ್ಲಿ ಜಡ್ಜ್ ಮುಂದೆ ಸಿ ಆರ್ ಪಿ ಸಿ ಸೆಕ್ಷನ್ 164ರ ಅಡಿ ಹೇಳಿಕೆಯನ್ನು ದಾಖಲಿಸಿರು.

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೇ ಜಡ್ಜ್ ಮುಂದೆ ಹಾಜರಾಗಿ ಹೇಳಿಕೆಯನ್ನು ದಾಖಲಿಸಿದ್ದಾಳೆ.ಸಿ ಆರ್ ಪಿ ಸಿ ಸೆಕ್ಷನ್ 164 ರ ಅಡಿ ಹೇಳಿಕೆ ದಾಖಲಿಸಿದ ಸಂತ್ರಸ್ತೆ.ವೈರಲ್ ವಿಡಿಯೋದಲ್ಲಿರುವ ಮಹಿಳೆಯಿಂದ ಇದೀಗ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.

ಜಡ್ಜ್ಮುಂದೆ ಹೇಳಿಕೆ ದಾಖಲಿಸಿದ ನಂತರ ಮಹಿಳೆಯನ್ನು ಕೋರ್ಟಿಗೆ ಹಾಜರು ಪಡಿಸಲಾಗಿದೆ.ಸಂತ್ರಸ್ತ ಮಹಿಳೆಯನ್ನು ಎಸ್ ಐ ಡಿ ಪೊಲೀಸರು ಕೋಟಿಗೆ ಕರಿತದಿದ್ದಾರೆ ಬೆಂಗಳೂರಿನ ಮ್ಯಾಜಿಸ್ಟರೆಟ್ ಕೋರ್ಟಿಗೆ ಎಸ್ಐಟಿ ಗೊಳಿಸಲು ಕರೆತಂದಿದ್ದಾರೆ.

Share.
Exit mobile version