BREAKING : ಇಂದು ಸಂಜೆ ಮಂಡ್ಯ, ಕೋಲಾರ, ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ : ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಫಿಕ್ಸ್

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ತೀವ್ರ ಕುತೂಹಲಕ್ಕೆ ಹೇಳಿಸುವ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳಿಗೆ ಇಂದು ಸಂಜೆಯೊಳಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. ‘ಪ್ರಾದೇಶಿಕ ಪಕ್ಷಕ್ಕೆ’ ಜನ ಬೆಂಬಲ ನೀಡಲಿಲ್ಲ, ಹೀಗಾಗಿ ನಾಡಿನ ರೈತರಿಗಾಗಿ ಬಿಜೆಪಿ ಜೊತೆಗೆ ಮೈತ್ರಿ : HD ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಮುಖಂಡರ ಹಾಗೂ ನಾಯಕರ ಸಭೆ ನಡೆಸಿ … Continue reading BREAKING : ಇಂದು ಸಂಜೆ ಮಂಡ್ಯ, ಕೋಲಾರ, ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ : ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಫಿಕ್ಸ್