BREAKING : ಈ ಬಾರಿಯ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಪ್ರಕಾಶ್ ರಾಜ್ ರಾಯಭಾರಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸಮಿತಿ … Continue reading BREAKING : ಈ ಬಾರಿಯ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಪ್ರಕಾಶ್ ರಾಜ್ ರಾಯಭಾರಿ : ಸಿಎಂ ಸಿದ್ದರಾಮಯ್ಯ