Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸುಪ್ರೀಂ ಕೋರ್ಟ್‌ನಲ್ಲಿ ನೂತನ ನ್ಯಾಯಾಧೀಶರ ನೇಮಕ: ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರದ ಅಸ್ತು

ಸತತ 2ನೇ ಕಪ್ ಗೆದ್ದ ಖುಷಿಯಲ್ಲಿ, ಪತ್ನಿ ಅನುಷ್ಕಾ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ | Video Viral

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!
KARNATAKA

BREAKING : ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!

By kannadanewsnow57

ದಾವಣಗೆರೆ : ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿಂದ ದಾವಣಗೆರೆಯ ನಿವಾಸಕ್ಕೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ರವಾನೆ ಮಾಡಲಾಗಿದೆ. ಮೊದಲು ಹಿರಿಯ ಪುತ್ರ ಎಸ್.ಎಸ್‌. ಬಕ್ಕೇಶ್ ಮನೆಯಲ್ಲಿ ಪಾರ್ಥಿವ ಶರೀರಕ್ಕೆ ಪೂಜೆ ಸಲ್ಲಿಸಲಾಗಿದ್ದು,.  ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಧ್ಯಾಹ್ನ 12.30ಕ್ಕೆ ಪಿ.ಜೆ‌.ಬಡಾವಣೆಯಲ್ಲಿರುವ ಹೈಸ್ಕೂಲ್ ಮೈದಾನಕ್ಕೆ ಶಾಮನೂರು ಶಿವಶಂಕರಪ್ಪ ಪಾರ್ಥಿವ ಶರೀರ ಶಿಫ್ಟ್ ಮಾಡಲಾಗುತ್ತದೆ. ಬಳಿಕ ಸಂಜೆ 4.30ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ: ಇಂದು ಎಲ್ಲಾ ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ.!

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.

ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.

BREAKING: Preparations are underway for the final darshan of Shamanur Shivashankarappa at the Davangere Government High School grounds!
Share. Facebook Twitter LinkedIn WhatsApp Email

Related Posts

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

2 Mins Read

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

1 Min Read

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

1 Min Read
Recent News

ಸುಪ್ರೀಂ ಕೋರ್ಟ್‌ನಲ್ಲಿ ನೂತನ ನ್ಯಾಯಾಧೀಶರ ನೇಮಕ: ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಕೇಂದ್ರ ಸರ್ಕಾರದ ಅಸ್ತು

ಸತತ 2ನೇ ಕಪ್ ಗೆದ್ದ ಖುಷಿಯಲ್ಲಿ, ಪತ್ನಿ ಅನುಷ್ಕಾ ಜೊತೆ ಭರ್ಜರಿ ಡ್ಯಾನ್ಸ್ ಮಾಡಿದ ವಿರಾಟ್ ಕೊಹ್ಲಿ | Video Viral

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

Indian Air Force

ದೇಶದ 244 ಜಿಲ್ಲೆಗಳಲ್ಲಿ ವಾಯುದಾಳಿ ಎಚ್ಚರಿಕೆ ವ್ಯವಸ್ಥೆ: ವಾಯುಪಡೆಯ ನೆರವು ಪಡೆಯಲಿದೆ ಕೇಂದ್ರ ಸರ್ಕಾರ

State News
KARNATAKA

ಸತತ 2ನೇ ಬಾರಿಗೆ ಟ್ರೋಫಿ ಗೆದ್ದ ‘RCB’ : ಗೆದ್ದ ತಂಡ, ರನ್ನರ್ ಅಪ್ ತಂಡಕ್ಕೆ ಸಿಕ್ಕ ಮೊತ್ತವೆಷ್ಟು? ಇಲ್ಲಿದೆ ಮಾಹಿತಿ

By ಸುರೇಶ್‌ KARNATAKA 2 Mins Read

ಬೆಂಗಳೂರು: ಕ್ರಿಕೆಟ್ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಕೊನೆಗೂ ಅದ್ಭುತ ಪ್ರತಿಫಲ ಸಿಕ್ಕಿದೆ. ನಿನ್ನೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ…

Rain Alert : ಇಂದು ಬೆಂಗಳೂರಲ್ಲಿ ಭಾರಿ ಮಳೆ : ಈ 7 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

BIG NEWS : ಮತ್ತೆ ಘರ್ಜಿಸಿದ RCB ಸಿಂಹಗಳು : ಟ್ವೀಟ್ ನಲ್ಲಿ ವಿಜಯ್ ಮಲ್ಯ ಅಭಿನಂದನೆ

ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪ್ರಕರಣ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.