ನವದೆಹಲಿ: ಸುಧಾ ಮೂರ್ತಿ ಅವರನ್ನು ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ.
ನೀರಿನ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ : ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ
ಈ ಕುರಿತು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.ಅಲ್ಲದೆ ಟ್ವೀಟ್ ಮೂಲಕ ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.
SHOCKING : ಕಳ್ಳತನ ಮಾಡುವವರಿಗೆ ಪೊಲೀಸಪ್ಪನೇ ಸಾಥ್ : ಕಾನ್ಸ್ಟೇಬಲ್ ಸೇರಿ 8 ಜನರ ಬಂಧನ
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..