BREAKING:ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ‘ಸುಧಾಮೂರ್ತಿ’ ನಾಮನಿರ್ದೇಶನ

ನವದೆಹಲಿ: ಸುಧಾ ಮೂರ್ತಿ ಅವರನ್ನು ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಅವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ನೀರಿನ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ : ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ಈ ಕುರಿತು ಪ್ರಧಾನಿ ಮೋದಿ ಘೋಷಣೆ ‌ಮಾಡಿದ್ದಾರೆ.ಅಲ್ಲದೆ ಟ್ವೀಟ್ ಮೂಲಕ ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. SHOCKING : ಕಳ್ಳತನ ಮಾಡುವವರಿಗೆ ಪೊಲೀಸಪ್ಪನೇ ಸಾಥ್ : ಕಾನ್ಸ್ಟೇಬಲ್ ಸೇರಿ 8 ಜನರ … Continue reading BREAKING:ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ‘ಸುಧಾಮೂರ್ತಿ’ ನಾಮನಿರ್ದೇಶನ