BREAKING : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದು ; ಇಂದು ಸಂಜೆ ನೂತನ ಸಿಎಂ ಪ್ರಮಾಣವಚನ!

ನವದೆಹಲಿ : ಸಂಘರ್ಷ ಪೀಡಿತ ಮಣಿಪುರದಲ್ಲಿ ಬುಧವಾರ ರಾಷ್ಟ್ರಪತಿ ಆಳ್ವಿಕೆಯನ್ನು ಔಪಚಾರಿಕವಾಗಿ ರದ್ದುಗೊಳಿಸಲಾಗಿದ್ದು, ಯುಮ್ನಾಮ್ ಖೇಮ್ಚಂದ್ ಸಿಂಗ್ ನೇತೃತ್ವದ ಹೊಸ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರಕ್ಕೆ ದಾರಿ ಮಾಡಿಕೊಡಲಾಗಿದೆ. ಅದ್ರಂತೆ, ಖೇಮ್‌ಚಂದ್ ಸಿಂಗ್ ಇಂದು (ಬುಧವಾರ) ಸಂಜೆ 6 ಗಂಟೆಗೆ ಮಣಿಪುರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಣಿಪುರದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವರನ್ನು ಆಯ್ಕೆ ಮಾಡಲಾಗಿದ್ದು, ಎನ್ ಬಿರೇನ್ ಸಿಂಗ್ ಅವರ ನಂತರ ಮುಂದಿನ ಮುಖ್ಯಮಂತ್ರಿಯಾಗಲು ಅವರಿಗೆ ದಾರಿ ಸುಗಮವಾಗಿದೆ. ಸಿಂಗ್ಜಮೇಯಿ ಕ್ಷೇತ್ರದಿಂದ … Continue reading BREAKING : ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ರದ್ದು ; ಇಂದು ಸಂಜೆ ನೂತನ ಸಿಎಂ ಪ್ರಮಾಣವಚನ!