ನವದೆಹಲಿ : ದೇಶಾದ್ಯಮತ ಸಂಭ್ರಮ, ಸಡಗದಿಂದ ದೀಪಾವಳಿ ಹಬ್ಬ ಆಚರಿಸಲಾಗುತ್ತಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಕಚ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರಧಾನಿ ಮೋದಿ ಅವರು ಪ್ರತಿ ವರ್ಷ ಯೋಧರೊಂದಿಗೆ ದೀಪಾವಳಿ ಆಚರಿಸುತ್ತಾರೆ. ಈ ವರ್ಷವೂ ಕೂಡ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೀಪಾವಳಿ ಆಚರಿಸಿದ್ದಾರೆ.
Prime Minister Narendra Modi celebrates Diwali with jawans in Kachchh, Gujarat. pic.twitter.com/u59xqH1QYf
— ANI (@ANI) October 31, 2024