BREAKING : ದೆಹಲಿ ಕೆಂಪುಕೋಟೆ ಸ್ಫೋಟದ ಸಂತ್ರಸ್ತರಿಗೆ ‘ಪ್ರಧಾನಿ ಮೋದಿ’ ಸಂತಾಪ, ನೆರವಿನ ಭರವಸೆ!

ನವದೆಹಲಿ : ಸೋಮವಾರ ಸಂಜೆ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಸ್ಫೋಟದಲ್ಲಿ 10 ಜನರು ಸಾವನ್ನಪ್ಪಿ, 30ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. “ಇಂದು ಸಂಜೆ ದೆಹಲಿಯಲ್ಲಿ ನಡೆದ ಸ್ಫೋಟದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ. ಸಂತ್ರಸ್ತರಿಗೆ ಅಧಿಕಾರಿಗಳು ಸಹಾಯ ಮಾಡುತ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಜಿ ಮತ್ತು … Continue reading BREAKING : ದೆಹಲಿ ಕೆಂಪುಕೋಟೆ ಸ್ಫೋಟದ ಸಂತ್ರಸ್ತರಿಗೆ ‘ಪ್ರಧಾನಿ ಮೋದಿ’ ಸಂತಾಪ, ನೆರವಿನ ಭರವಸೆ!