ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಾದ ನಡೆಸಿದರು.
ಫ್ಲೋರಿಡಾದ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ 28 ಗಂಟೆಗಳ ನಂತರ ಆಕ್ಸಿಯಮ್ -4 ಮಿಷನ್ ಕಕ್ಷೆಯಲ್ಲಿರುವ ಪ್ರಯೋಗಾಲಯದೊಂದಿಗೆ ಯಶಸ್ವಿಯಾಗಿ ಸಂಪರ್ಕ ಸಾಧಿಸುವುದರೊಂದಿಗೆ, ಶುಭಾಂಶು ಶುಕ್ಲಾ ಗುರುವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ ಮೊದಲ ಭಾರತೀಯ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ನಿರ್ಮಿಸಿದರು.
PM Narendra Modi interacted with Group Captain Shubhanshu Shukla, who is aboard the International Space Station. pic.twitter.com/5BTU0h9Jh6
— ANI (@ANI) June 28, 2025
‘ಭಾರತೀಯ ಬ್ರ್ಯಾಂಡ್’ಗಳಲ್ಲಿ 4ನೇ ಸ್ಥಾನ ಉಳಿಸಿಕೊಂಡ ‘ನಂದಿನಿ’ : ವರದಿ
BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವ್ಯಕ್ತಿ ಬಲಿ: ಜಿಲ್ಲೆಯಲ್ಲಿ 19ಕ್ಕೆ ಏರಿದ ಸಾವಿನ ಸಂಖ್ಯೆ