Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ 2026 ಪ್ರಕಟ: ಭಾರತದ ಸ್ಥಾನದಲ್ಲಿ ಅಲ್ಪ ಸುಧಾರಣೆ; ಅಗ್ರಸ್ಥಾನದಲ್ಲಿ ನಾರ್ವೆ!

03/05/2026 8:21 PM

ಅಮೆರಿಕ ದಿಗ್ಬಂಧನ ಭೇದಿಸಿ ಭಾರತದತ್ತ ‘ಸರ್ವಶಕ್ತಿ’: ಹಾರ್ಮುಜ್ ಜಲಸಂಧಿಯಿಂದ ವಿಶಾಖಪಟ್ಟಣಂಗೆ ಹೊರಟ ಗ್ಯಾಸ್ ಟ್ಯಾಂಕರ್!

03/05/2026 8:14 PM

ನಾಳೆ ಪಂಚರಾಜ್ಯಗಳ ಫಲಿತಾಂಶ: 823 ಕ್ಷೇತ್ರಗಳ ಭವಿಷ್ಯ ನಿರ್ಧಾರ; ಯಾರಿಗೆ ಒಲಿಯಲಿದೆ ಅಧಿಕಾರ?

03/05/2026 8:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ
KARNATAKA

BREAKING: ‘ಕನ್ನಡ ರಾಜ್ಯೋತ್ಸವ’ಕ್ಕೆ ಕನ್ನಡದಲ್ಲೇ ಕನ್ನಡಿಗರಿಗೆ ಶುಭ ಕೋರಿದ ಪ್ರಧಾನಿ ಮೋದಿ

By kannadanewsnow5701/11/2025 9:56 AM

ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ…

— Narendra Modi (@narendramodi) November 1, 2025

BREAKING: Prime Minister Modi wishes Kannadigas in Kannada on ‘Kannada Rajyotsava’
Share. Facebook Twitter LinkedIn WhatsApp Email

Related Posts

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

03/05/2026 7:15 PM1 Min Read

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM2 Mins Read

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM2 Mins Read
Recent News

​ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ 2026 ಪ್ರಕಟ: ಭಾರತದ ಸ್ಥಾನದಲ್ಲಿ ಅಲ್ಪ ಸುಧಾರಣೆ; ಅಗ್ರಸ್ಥಾನದಲ್ಲಿ ನಾರ್ವೆ!

03/05/2026 8:21 PM

ಅಮೆರಿಕ ದಿಗ್ಬಂಧನ ಭೇದಿಸಿ ಭಾರತದತ್ತ ‘ಸರ್ವಶಕ್ತಿ’: ಹಾರ್ಮುಜ್ ಜಲಸಂಧಿಯಿಂದ ವಿಶಾಖಪಟ್ಟಣಂಗೆ ಹೊರಟ ಗ್ಯಾಸ್ ಟ್ಯಾಂಕರ್!

03/05/2026 8:14 PM

ನಾಳೆ ಪಂಚರಾಜ್ಯಗಳ ಫಲಿತಾಂಶ: 823 ಕ್ಷೇತ್ರಗಳ ಭವಿಷ್ಯ ನಿರ್ಧಾರ; ಯಾರಿಗೆ ಒಲಿಯಲಿದೆ ಅಧಿಕಾರ?

03/05/2026 8:06 PM

ರೀಲ್ಸ್ ಹುಚ್ಚಿಗೆ ರೈಲ್ವೇ ಆಸ್ತಿ ನಾಶ: ಚಲಿಸುವ ರೈಲಿನಲ್ಲೇ ಸೀಟು ಹರಿದು ವಿಕೃತಿ ಮೆರೆದ ಯುವಕ; ವಿಡಿಯೋ ನೋಡಿ ನೆಟ್ಟಿಗರು ಫುಲ್ ಗರಂ!

03/05/2026 7:51 PM
State News
KARNATAKA

BREAKING: KPSC ಭ್ರಷ್ಟಾಚಾರ ತಡೆಗೆ ಮಹತ್ವದ ಕ್ರಮ: ಆರ್.ವಿ.ದೇಶಪಾಂಡೆ ನೇತೃತ್ವದಲ್ಲಿ ಸದನ ಸಮಿತಿ ರಚನೆ

By kannadanewsnow0903/05/2026 7:15 PM KARNATAKA 1 Min Read

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ (KPSC) ದಶಕಗಳಿಂದ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳು, ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೇಮಕಾತಿ ವಿಳಂಬದಂತಹ ಅಕ್ರಮಗಳಿಗೆ…

Watch Video: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಎಳೆನೀರು ತುಂಬಿದ್ದ ಬೊಲೆರೊ ವಾಹನ ಪಲ್ಟಿ: ಭಯಾನಕ ವೀಡಿಯೋ ಇಲ್ಲಿದೆ

03/05/2026 7:10 PM

ಯಾವುದೇ ಕಾರಣಕ್ಕೂ ‘ಅಣುಸ್ಥಾವರ’ಕ್ಕೆ ಅವಕಾಶ ನೀಡುವುದಿಲ್ಲ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಘೋಷಣೆ

03/05/2026 7:01 PM

BREAKING: ರಾಜ್ಯದ 7 ಖಾಸಗಿ ಸಕ್ಕರೆ ಕಾರ್ಖಾನೆಗಳ ವಿರುದ್ಧ ಸಿಎಂ, ಡಿಸಿಎಂಗೆ MLC ದಿನೇಶ್ ಗೂಳಿಗೌಡ ದೂರು

03/05/2026 6:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.