Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM

BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

15/04/2026 11:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
KARNATAKA

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

By kannadanewsnow0515/04/2026 11:22 AM

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಮಂತ್ರಿ ಭೇಟಿ ನೀಡಿ, ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುಮಾರು 80 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಈ ಒಂದು ಮಂದಿರ ದ್ರಾವಿಡ ಶೈಲಿಯಲ್ಲಿ ನಿರ್ಮಾಣವಾಗಿದ್ದು ಚಾಲುಕ್ಯ, ಹೊಯ್ಸಳ, ಚೋಳರು ಹಾಗು ಗಂಗರ ಕಾಲದ ಶಿಲ್ಪ ಕಲೆಗಳ ಸಮಾಗಮವಾಗಿದೆ. ಹತ್ತು ವರ್ಷಗಳ ಹಿಂದೆ ಈ ಒಂದು ಮಂದಿರದ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ಶಿಲ್ಪಿ ಶಂಕರ್ ಸ್ತಪತಿಅವರಿಂದ ಮಂದಿರದ ಕೆತ್ತನೆ ಕಾರ್ಯ ನೆರವೇರಿದ್ದು, ಬಾಲಗಂಗಾಧರನಾಥ ಶ್ರೀ ಗದ್ದುಗೆ ಸ್ಥಳದಲ್ಲಿ ಮಂದಿರ ನಿರ್ಮಿಸಲಾಗಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜೊತೆಗೆ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ ಗೆಹ್ಲೊಟ್, ಕೇಂದ್ರ ಸಚಿವರಾದ ಹೆಚ್‍ಡಿ ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ ಸಿರಿದಂತೆ ಹಲವು ರಾಜಕೀಯ ಗಣ್ಯರು ಮಠಾಧೀಶರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM1 Min Read

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM1 Min Read

ಬೆಂಗಳೂರಿನಲ್ಲಿ ಭಾರೀ ಬಿಸಿಲು, ಇಂದು ತಾಪಮಾನ 37°C ದಾಟುವ ಸಾಧ್ಯತೆ : IMD ಎಚ್ಚರಿಕೆ

15/04/2026 11:01 AM2 Mins Read
Recent News

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

15/04/2026 11:25 AM

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM

BREAKING: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ

15/04/2026 11:19 AM

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM
State News
KARNATAKA

SHOCKING : ರಾಜ್ಯದಲ್ಲಿ ಮತ್ತೊಂದು `ಮರ್ಯಾದಾ ಹತ್ಯೆ’ : ಲವರ್ ಜೊತೆಗೆ ಹೋದ ಮಗಳನ್ನೇ ವಿಷ ಕೊಟ್ಟು ಕೊಂದು ಸುಟ್ಟು ಹಾಕಿದ ಸಂಬಂಧಿಕರು.!

By kannadanewsnow5715/04/2026 11:25 AM KARNATAKA 1 Min Read

ಬೆಳಗಾವಿ: ಪ್ರಿಯಕರನ ಜೊತೆ ಬಾಳಬೇಕೆಂಬ ಹಠಕ್ಕೆ ಬಿದ್ದ ಮಗಳನ್ನೇ ಹೆತ್ತವರು ಕ್ರೂರವಾಗಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ…

BREAKING : ಆದಿಚುಂಚನಗಿರಿಯಲ್ಲಿ ಶ್ರೀಗುರು ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

15/04/2026 11:22 AM

BREAKING : ಆದಿಚುಂಚನಗಿರಿಯ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ

15/04/2026 11:10 AM

ಬೆಂಗಳೂರಿನಲ್ಲಿ ಭಾರೀ ಬಿಸಿಲು, ಇಂದು ತಾಪಮಾನ 37°C ದಾಟುವ ಸಾಧ್ಯತೆ : IMD ಎಚ್ಚರಿಕೆ

15/04/2026 11:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.