BREAKING : ಚಿಕ್ಕಮಂಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ಹಲವು ಪ್ರಯಾಣಿಕರಿಗೆ ಗಾಯ!

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಒಂದು ಪಲ್ಟಿಯಾಗಿದ್ದು ಪ್ರವಾಸಕ್ಕೆ ಎಂದು ತೆರಳಿದ್ದ 45 ಪ್ರಯಾಣಿಕರಲ್ಲಿ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಎಂಬ ಗ್ರಾಮದಲ್ಲಿ ನಡೆದಿದೆ. ಪ್ರವಾಸಕ್ಕೆ ಎಂದು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕುಂಬ್ರಿ ಗ್ರಾಮದಲ್ಲಿ ಬೆಂಗಳೂರು ಮೂಲದ ಬಸ್ ಪಲ್ಟಿಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆಂದು ಪ್ರವಾಸಿಗರು ಬಂದಿದ್ದರು. ಶೃಂಗೇರಿಯಿಂದ ಹೊರನಾಡಿಗೆ ತೆರಳುತ್ತಿದ್ದ ವೇಳೆ … Continue reading BREAKING : ಚಿಕ್ಕಮಂಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ಹಲವು ಪ್ರಯಾಣಿಕರಿಗೆ ಗಾಯ!