ಬೆಂಗಳೂರು : ಬೆಂಗಳೂರಿನ ಕಾಲೇಜ್ ವೊಂದರಲ್ಲಿ ಪ್ರಾಂಶುಪಾಲರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳಾ ಪ್ರೊಫೆಸರ್ ಯೊಬ್ಬರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರಿನ SSMRV ಕಾಲೇಜಿನ ಶಬಾನಾ ಎಂಬ ಪ್ರೋಫೆಸರ್ ಗೆ ಪ್ರಾಂಶುಪಾಲರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದು, ಕಾಲೇಜಿನಲ್ಲೇ ಮಾತ್ರ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಸದ್ಯ ಪ್ರೊಫೇಸರ್ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.