ಧಾರವಾಡ : ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಈ ವೇಳೆ ಪೊಲಿಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.
ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








