BREAKING : ಬಾಗಲಕೋಟೆಯಲ್ಲಿ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ
ಬಾಗಲಕೋಟೆ : ಆರೋಪಿಯೊಬ್ಬನನ್ನು ಪ್ರಕರಣದಿಂದ ಕೈ ಬಿಡಲು ಪಿಎಸ್ಐ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಪಿಎಸ್ಐ ಹಾಗೂ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರಿನಲ್ಲಿ ನಡೆದಿದೆ. ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್ ಬಿಡಲು 2 … Continue reading BREAKING : ಬಾಗಲಕೋಟೆಯಲ್ಲಿ 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed