ನವದೆಹಲಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ.
ರಾಜಕೀಯ ನಾಯಕರು ಸೇರಿದಂತೆ ಹಲವರ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ಪಿಐಎಲ್ ವಜಾಗೊಳಿಸಿದೆ.
ಹನಿಟ್ರ್ಯಾಪ್ ಪ್ರಕರಣದ ಕುರಿತ ಪಿಐಎಲ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ದೂರದಾರನನ್ನು ತರಾಟೆಗೆ ತೆಗೆದುಕೊಂಎಇದೆ. ಹನಿಟ್ರ್ಯಾಪ್ ಆಗಿದ್ದರೆ ಅದನ್ನು ಜಡ್ಡ್ ಗಳು ನೋಡಿಕೊಳ್ಳುತ್ತಾರೆ. ಇದಕ್ಕೂ ನಿಮಗೂ ಏನು ಸಂಬಂಧ ಎಂದು ಅರ್ಜಿದಾರರಿಗೆ ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದ್ದಾರೆ.