Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೊನೆಗೂ ಪುಲ್ವಾಮಾ ಭಯೋತ್ಪಾದಕ ದಾಳಿ ತನ್ನದೇ ಎಂದು ಒಪ್ಪಿಕೊಂಡ ಪಾಕಿಸ್ತಾನ್ | Watch Video
INDIA

BREAKING : ಕೊನೆಗೂ ಪುಲ್ವಾಮಾ ಭಯೋತ್ಪಾದಕ ದಾಳಿ ತನ್ನದೇ ಎಂದು ಒಪ್ಪಿಕೊಂಡ ಪಾಕಿಸ್ತಾನ್ | Watch Video

By ಸುರೇಶ್‌

ನವದೆಹಲಿ : ಪಹಲ್ಗಾಂ ನಲ್ಲಿ ಉಗ್ರರ ದಾಳಿಗೆ ಪ್ರತೀಕಾರವಾಗಿ ಈಗಾಗಲೇ ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿ ಅನೇಕ ಉಗ್ರರನ್ನು ಹತ್ಯೆಗೈದಿದೆ. ಇದೀಗ ಇಂದು ಸಂಜೆ 5 ಗಂಟೆಯಿಂದಲೇ ಪಾಕಿಸ್ತಾನ ಭಾರತಕ್ಕೆ ಕರೆ ಮಾಡಿ ಕದನ ವಿರಾಮಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಇದರ ಮಧ್ಯ 2019ರಲ್ಲಿ ನಡೆದ ಪುಲ್ವಾಮ ದಾಳಿಯ ಕುರಿತು ಪಾಕಿಸ್ತಾನದ ವಾಯುಪಡೆಯ ಮುಖ್ಯಸ್ಥ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ಪುಲ್ವಾಮಾ ಭಯೋತ್ಪಾದಕ ದಾಳಿ ನಮ್ಮ ಯುದ್ಧ ತಂತ್ರದ ಭಾಗ ಎಂದು ಇದೀಗ ಪಾಕಿಸ್ತಾನ ಒಪ್ಪಿಕೊಂಡಿದೆ. ಪಾಕಿಸ್ತಾನ ಇದೀಗ ತನ್ನ ಹಳೆಯ ಪುಲ್ವಾಮಾ ಭಯೋತ್ಪಾದಕ ದಾಳಿ ಕೃತ್ಯವನ್ನ ಒಪ್ಪಿಕೊಂಡಿದೆ. ಪುಲ್ವಾಮಾ ದಾಳಿ ತನ್ನದೇ ಕೃತ್ಯ ಎಂದು ಪಾಕ್ ವಾಯು ಪಡೆಯ ಮುಖ್ಯಸ್ಥ ಸುದ್ದಿಗೋಷ್ಠಿಯಲ್ಲಿ ಒಪ್ಪಿಕೊಂಡಿರುವ ವಿಡಿಯೋ ಹರಿದಾಡುತ್ತಿದೆ.

ಪುಲ್ವಾಮಾದಲ್ಲಿ ಸ್ಟಾಟರ್ಜಿಕ್ ಬ್ರಿಲಿಯನ್ಸ್​​​ ತೋರಿಸಿದ್ದೇವೆ ಅಂದರೆ ಆ ಭಯೋತ್ಪಾದಕ ದಾಳಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಭಾಗ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಮುಂದೆಯೇ ಪಾಕ್ ಬಾಯಿಬಿಟ್ಟಿದೆ. ಫೆ.14, 2019ರಲ್ಲಿ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಹತ್ಯಾ ಬಾಂಬರ್‌ನಿಂದ ಭಯೋತ್ಪಾದಕ ದಾಳಿಯನ್ನು ನಡೆಸಲಾಗಿತ್ತು.

ಜೈಶ್-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಆದಿಲ್ ಅಹ್ಮದ್ ದಾರ್ ಎಂದು ಗುರುತಿಸಲಾದ ಆತ್ಮಹತ್ಯಾ ಬಾಂಬರ್ ತನ್ನ ವಾಹನವನ್ನು ಸಿಆರ್‌ಪಿಎಫ್ ಬೆಂಗಾವಲು ಪಡೆಯ ಬಸ್‌ಗೆ ಡಿಕ್ಕಿ ಹೊಡೆದು ಸ್ಫೋಟಿಸಿದ್ದ.ಆ ಸ್ಫೋಟದಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಇದೀಗ ಪಾಕಿಸ್ತಾನವೇ ಆ ದಾಳಿಯನ್ನು ಒಪ್ಪಿಕೊಂಡಿದೆ.

Pulwama terrorist attack was our tactical brilliance: Pakistan

Dear world, this is the reality of Pakistan — they have openly admitted their involvement in a terror attack that killed 40 Indian soldiers.. pic.twitter.com/YQvvF82xi1

— Mr Sinha (@MrSinha_) May 10, 2025

Share. Facebook Twitter LinkedIn WhatsApp Email

Related Posts

ಭಾರತದಲ್ಲಿ ಇ-85 (E85) ಎಥನಾಲ್ ಇಂಧನ ಕ್ರಾಂತಿ: ಚಾಲನೆಗೆ ಸಿದ್ಧವಾಗಿವೆ ಈ ಕಾರು ಮತ್ತು ಬೈಕ್‌ ಗಳು!

2 Mins Read

BIG NEWS : ಕ್ಯಾನ್ಸರ್ ರೋಗಿಗಳಿಗೆ ಶಾಕ್ : ಕೀಮೋಥೆರಪಿ ಔಷಧಿಗಳ ಬೆಲೆ ಹೆಚ್ಚಳಕ್ಕೆ ಕೇಂದ್ರ ಅಸ್ತು | Cancer Drugs Hike

2 Mins Read

BIG NEWS : ಪ್ರತಿಯೊಂದು ಮುಸ್ಲಿಂ ಧಾರ್ಮಿಕ ಸಂಸ್ಥೆಯೂ `ವಕ್ಫ್’ ಆಸ್ತಿಯಲ್ಲ : ಹೈಕೋರ್ಟ್ ಮಹತ್ವದ ತೀರ್ಪು

1 Min Read
Recent News

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

State News
KARNATAKA

ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ: ಸಾಗರ ಕರವೇ ತಾಲೂಕು ಅಧ್ಯಕ್ಷ ಮನೋಜ್ ಕುಗ್ವೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಶಿಕ್ಷಣದಿಂದ ಮಾತ್ರ ಸಾಮಾಜಿಕ, ಆರ್ಥಿಕ ಸಬಲತೆ ಸಾಧ್ಯ. ಶಾಲೆಯ ವಿದ್ಯಾರ್ಥಿಗಳು ಹೆಚ್ಚು ಅಂಕ ತೆಗೆದವರಿಗೆ ವಿಶೇಷ ಬಹುಮಾನ ನೀಡುವುದಾಗಿ…

BREAKING : ಕಡಗಂಚಿ ಕೇಂದ್ರ ವಿವಿಯ ಬಿಸಿಎಂ ಲೇಡಿಸ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯರು ಭರ್ಜರಿ ಎಣ್ಣೆ ಪಾರ್ಟಿ : ವಿಡಿಯೋ ವೈರಲ್!

ಕರವೇ ಜನಪರ ಕಾರ್ಯಕ್ರಮಗಳ ಮೂಲಕ ಟಿಎ ನಾರಾಯಣಗೌಡರ ಜನ್ಮದಿನ ಆಚರಿಸುತ್ತಿರುವುದು ಮಾದರಿ: ವಕೀಲ ಹೆಚ್.ಬಿ.ರಾಘವೇಂದ್ರ ಶ್ಲಾಘನೆ

ಒಬ್ಬ ವ್ಯಕ್ತಿ ಎಷ್ಟು `ಬ್ಯಾಂಕ್ ಖಾತೆ’ಗಳನ್ನು ಹೊಂದಿರಬಹುದು? `RBI’ ನಿಯಮಗಳೇನು? ತಿಳಿಯಿರಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.