BREAKING : ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ : ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಇದೀಗ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 5ನೇ ACMM ಕೋರ್ಟಿನ ನ್ಯಾಯಾಧೀಶರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಅಡಿಯಲ್ಲಿ ಇಂದು ಕಾಟನ್ ಪೇಟೆಯ ಪೊಲೀಸರು ಅವರನ್ನು ಬಂಧಿಸಿದ್ದರು. ಹಾಗಾಗಿ ಇಂದು ವಿಚಾರಣೆಗೆ NGV ಯಲ್ಲಿರುವ ಜಡ್ಜ್ ನಿವಾಸದಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಹಾಜರುಪಡಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾದೀಶರು ಸೋಮವಾರ … Continue reading BREAKING : ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ : ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed