ಪಂಜಾಬ್ : ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ಆರೋಗ್ಯದಲ್ಲಿ ಇದೀಗ ಏರುಪೇರು ಉಂಟಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ.
ನಿನ್ನೆ ರಾತ್ರಿ ಅವರಿಗೆ ಅನಾರೋಗ್ಯ ಕಂಡುಬಂದಿದ್ದು, ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.