BREAKING : ಪ್ರಧಾನಿ ಮೋದಿಗೆ ಪುಟಿನ್ ಕರೆ, ಅಲಾಸ್ಕಾದಲ್ಲಿ ಟ್ರಂಪ್ ಸಭೆ ಕುರಿತು ಮಾಹಿತಿ ಹಂಚಿಕೊಂಡ ರಷ್ಯಾ ಅಧ್ಯಕ್ಷ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ ಅಲಾಸ್ಕಾದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಒಳನೋಟಗಳನ್ನ ಹಂಚಿಕೊಂಡಿದ್ದು, ಇದಕ್ಕೆ ಪ್ರಧಾನಿ ಮೋದಿ ಧನ್ಯವಾದಗಳನ್ನ ಅರ್ಪಿಸಿದ್ದಾರೆ. ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, “ನನ್ನ ಸ್ನೇಹಿತ ಅಧ್ಯಕ್ಷ ಪುಟಿನ್ ಅವರ ಫೋನ್ ಕರೆ ಮತ್ತು ಅಲಾಸ್ಕಾದಲ್ಲಿ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಇತ್ತೀಚಿನ ಭೇಟಿಯ ಕುರಿತು ಒಳನೋಟಗಳನ್ನು ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು” ಎಂದಿದ್ದಾರೆ. ಉಕ್ರೇನ್ ಸಂಘರ್ಷದ ಶಾಂತಿಯುತ … Continue reading BREAKING : ಪ್ರಧಾನಿ ಮೋದಿಗೆ ಪುಟಿನ್ ಕರೆ, ಅಲಾಸ್ಕಾದಲ್ಲಿ ಟ್ರಂಪ್ ಸಭೆ ಕುರಿತು ಮಾಹಿತಿ ಹಂಚಿಕೊಂಡ ರಷ್ಯಾ ಅಧ್ಯಕ್ಷ