BREAKING : ಶೀಘ್ರದಲ್ಲೇ ‘DL, RC’ ಗೂ ಕ್ಯೂಆರ್ ಕೋಡ್ : ‘ಇ’ ಆಡಳಿತ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು : ಡ್ರೈವಿಂಗ್ ಲೈಸೆನ್ಸ್ (DL) ಹಾಗೂ ವಾಹನ ನೋಂದಣಿ (RC) ಕಾರ್ಡ್‌ಗಳನ್ನು ಇನ್ನಷ್ಟು ಹೈಟೆಕ್ ಹಾಗೂ ಗುಣ ಮಟ್ಟದ ರೂಪದಲ್ಲಿ ಕೊಡಲು ಸಾರಿಗೆ ಇಲಾಖೆ ಯೋಜನೆ ಸಿದ್ಧಪಡಿಸಿದೆ. ಕ್ಯೂಆರ್ ಕೋಡ್ ಮತ್ತು ಚಿಪ್ ಆಧಾರಿತ ಕಾರ್ಡ್‌ಗಳು ವಿತರಣೆಯಾಗಲಿದ್ದು, 2025ರ ಜನವರಿ ಅಥವಾ ಫೆಬ್ರವರಿಯಿಂದ ಹೊಸ ಸ್ಮಾರ್ಟ್ ಕಾರ್ಡ್ ಯೋಜನೆ ಅನುಷ್ಠಾನ ಪ್ರಕ್ರಿಯೆ ಆರಂಭವಾಗಲಿದೆ. ಈ ಕುರಿತು ಇ ಆಡಳಿತ ಕ್ರಮಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸೂಚನೆ ನೀಡಿದ್ದಾರೆ. ಪ್ರಸ್ತುತ ಕೊಡುತ್ತಿರುವ ಆರ್‌ಸಿ ಹಾಗೂ ಡಿಎಲ್‌ಗಳು … Continue reading BREAKING : ಶೀಘ್ರದಲ್ಲೇ ‘DL, RC’ ಗೂ ಕ್ಯೂಆರ್ ಕೋಡ್ : ‘ಇ’ ಆಡಳಿತ ಕ್ರಮಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ