ನವದೆಹಲಿ : ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ಕುರಿತು ರಾಜಸ್ಥಾನ್ ರಾಯಯ್ಸ್ ಟ್ವೀಟ್ ಮಾಡಿದ್ದು, ರಾಜಸ್ಥಾನ ರಾಯಲ್ಸ್ ತಂಡದ ನಿಮ್ಮ ಉಪಸ್ಥಿತಿಯು ಯುವಕರು ಮತ್ತು ಅನುಭವಿ ಇಬ್ಬರಿಗೂ ಸ್ಫೂರ್ತಿ ನೀಡಿತು ಎಂದು ಹೇಳಿದೆ.
Your presence in Pink inspired both the young and the seasoned. 💗
Forever a Royal. Forever grateful. 🤝 pic.twitter.com/XT4kUkcqMa
— Rajasthan Royals (@rajasthanroyals) August 30, 2025