ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇನ್ನು ಈ ನಿರ್ಧಾರನ್ನ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ಗುರುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯನ್ನ ಕರೆದಿದೆ. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ನೇತೃತ್ವದ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯು ಮುಂಬರುವ 2024 ರ ಲೋಕಸಭಾ ಚುನಾವಣೆಗೆ ಕರಡು ಪ್ರಣಾಳಿಕೆಯನ್ನ ಸಿದ್ಧಪಡಿಸಿದೆ. ಕರಡನ್ನು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರಿಗೆ ಸಲ್ಲಿಸಲಾಗಿದ್ದು, ಹೆಚ್ಚಿನ ಚರ್ಚೆ ಮತ್ತು ಅಂತಿಮಗೊಳಿಸುವಿಕೆಗಾಗಿ ಸಿಇಸಿಗೆ ಸಲ್ಲಿಸಲಾಗುವುದು.
BREAKING : ರಷ್ಯಾ-ಉಕ್ರೇನ್ ಯುದ್ಧ ವಲಯಕ್ಕೆ ಭಾರತೀಯರ ಕಳ್ಳಸಾಗಣೆ ಮಾಡುತ್ತಿದ್ದ ‘ಜಾಲ’ ಪತ್ತೆ ಹಚ್ಚಿದ ‘CBI’
ಲೋಕಸಭೆ ಚುನಾವಣೆ: ಇಂದೇ ಶೇ.50ರಷ್ಟು ಅಭ್ಯರ್ಥಿಗಳ ಪಟ್ಟಿ ಫೈನಲ್- ಡಿಸಿಎಂ ಡಿ.ಕೆ. ಶಿವಕುಮಾರ್