BREAKING : ಲೋಕಸಭೆ ಚುನಾವಣೆಗೆ ವಯನಾಡ್ ಕ್ಷೇತ್ರದಿಂದ ‘ರಾಹುಲ್ ಗಾಂಧಿ’ ಸ್ಪರ್ಧೆ

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇನ್ನು ಈ ನಿರ್ಧಾರನ್ನ ಕಾಂಗ್ರೆಸ್ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಂತಿಮಗೊಳಿಸಲು ಕಾಂಗ್ರೆಸ್ ಗುರುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆಯನ್ನ ಕರೆದಿದೆ. ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ನೇತೃತ್ವದ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯು ಮುಂಬರುವ 2024 ರ ಲೋಕಸಭಾ ಚುನಾವಣೆಗೆ ಕರಡು ಪ್ರಣಾಳಿಕೆಯನ್ನ ಸಿದ್ಧಪಡಿಸಿದೆ. ಕರಡನ್ನು … Continue reading BREAKING : ಲೋಕಸಭೆ ಚುನಾವಣೆಗೆ ವಯನಾಡ್ ಕ್ಷೇತ್ರದಿಂದ ‘ರಾಹುಲ್ ಗಾಂಧಿ’ ಸ್ಪರ್ಧೆ