Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗ್ರತೆ ; ‘ಬಾಳೆಹಣ್ಣು’ ತಿಂದ ಬಳಿಕ ಅಪ್ಪಿತಪ್ಪಿಯೂ ಮಾಡಬಾರದ ಕೆಲಸಗಳಿವು.!

24/06/2025 10:07 PM

ಪ್ರತಿದಿನ ಬೆಳಿಗ್ಗೆ ‘ಆಮ್ಲಾ ಜ್ಯೂಸ್’ ಕುಡಿದ್ರೆ ನಿಮ್ಮ ದೇಹದಲ್ಲಿ ಆಗುವ ಮ್ಯಾಜಿಕ್ ಇದು.!

24/06/2025 9:34 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

24/06/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ ಯಲಹಂಕದಲ್ಲಿ `ಏರ್ ಶೋ-2025’ಕ್ಕೆ ರಾಜನಾಥ್ ಸಿಂಗ್ ಚಾಲನೆ : ಇಂದಿನಿಂದ 5 ದಿನ `ಲೋಹದ ಹಕ್ಕಿ’ಗಳ ಪ್ರದರ್ಶನ.!
KARNATAKA

BREAKING : ಬೆಂಗಳೂರಿನ ಯಲಹಂಕದಲ್ಲಿ `ಏರ್ ಶೋ-2025’ಕ್ಕೆ ರಾಜನಾಥ್ ಸಿಂಗ್ ಚಾಲನೆ : ಇಂದಿನಿಂದ 5 ದಿನ `ಲೋಹದ ಹಕ್ಕಿ’ಗಳ ಪ್ರದರ್ಶನ.!

By kannadanewsnow5710/02/2025 9:45 AM

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.

ಯಲಹಂಕದ ವಾಯುನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದಾರೆ.

ಫೆಬ್ರವರಿ 10 ರ ಇಂದಿನಿಂದ ಫೆಬ್ರವರಿ 14ರ ವರೆಗೆ ಈ ಒಂದು ಏರ್ ಶೋ ನಡೆಯಲಿದೆ. ಈಗಾಗಲೇ ಏರ್ ಶೋ ಗೆ ಸಕಲ ಸಿದ್ಧತೆಗಳನ್ನು ಮಾಡಿಕೊಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಫೆಬ್ರವರಿ 12ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

#WATCH | Bengaluru, Karnataka | Defence Minister Rajnath Singh attends the Aero India 2025 being held at Yelahanka Air Force Station.

Aero India 2025 is scheduled to be held from February 10 to 14. Aero India 2025 is the 15th edition of Asia's top aerospace exhibition. pic.twitter.com/mbeG3jKZVj

— ANI (@ANI) February 10, 2025

ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು ಪ್ರದರ್ಶನ ನೀಡಲಿವೆ. ಏರ್ ಶೋ ನೋಡಲು 5 ದಿನಗಳಲ್ಲಿ 7 ಲಕ್ಷ ಜರು ಆಗಮಿಸುವ ನಿರೀಕ್ಷೆ ಇದೆ. ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ.

ಈ ರೀತಿ ಏರ್ ಶೋ-2025 ಟಿಕೆಟ್ ಬುಕ್ ಮಾಡಿಕೊಳ್ಳಿ.!

ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ 50 ಯುಎಸ್ ಡಾಲರ್ ಇರಲಿದೆ.

ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ

ವಿದೇಶಿಗರಿಗೆ 50 ಯುಎಸ್ ಡಾಲರ್

ವ್ಯಾಪಾರ ಪಾಸ್ : ಭಾರತೀಯರಿಗೆ 5,000 ರೂ.

ವಿದೇಶಿಗರಿಗೆ : 50 ಯುಎಸ್ ಡಾಲರ್ ಇರಲಿದೆ.

ಏರ್‌ ಶೋ 2025ರ ಟಿಕೆಟ್‌ ಬುಕ್‌ ಮಾಡುವುದು ಹೇಗೆ?

ನೀವು ಮೊದಲು ಏರೋ ಇಂಡಿಯಾದ ವೆಬ್‌ಸೈಟ್‌ aeroindia.gov.in ಅನ್ನು ಓಪನ್ ಮಾಡಬೇಕು

ವೆಬ್‌ಸೈಟ್‌ನ ಹೋಮ್‌ ಪೇಜ್‌ನಲ್ಲಿ ಟಿಕೆಟ್ಸ್ ಅಂತ ಕಾಣಿಸುತ್ತೆ. ಅಲ್ಲಿ ವಿಸಿಟರ್ಸ್ ರಿಜಿಸ್ಟ್ರೇಶನ್‌ ಎಂಬ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.

ಯಾವ ಪಾಸ್‌ ಬೇಕು ಎಂದು ಆಯ್ಕೆ ಮಾಡಬೇಕು.

ನಿಮ್ಮ ಹೆಸರು ಹಾಗೂ ಮೊಬೈಲ್ ನಂಬರ್, ಅಗತ್ಯ ವಿವರಗಳನ್ನು ಆ್ಯಡ್ ಮಾಡಬೇಕು.

ಬಳಿಕ ಹಣ ಪಾವತಿ ಮಾಡಿ. ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್‌ ಮಾಡಿದ್ರೆ ಟಿಕೆಟ್ ಬುಕ್ ಆಗಲಿದೆ.

Bengaluru BREAKING: Rajnath Singh inaugurates `Air Show-2025' at Yelahanka
Share. Facebook Twitter LinkedIn WhatsApp Email

Related Posts

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

24/06/2025 9:34 PM1 Min Read

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡದ ಕಂಪನಿಗೆ ಬಡ್ಡಿಯೊಂದಿಗೆ ಹಣ ಮರಳಿಸಲು ಕೋರ್ಟ್ ಆದೇಶ

24/06/2025 8:32 PM2 Mins Read

ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ

24/06/2025 8:23 PM1 Min Read
Recent News

ಜಾಗ್ರತೆ ; ‘ಬಾಳೆಹಣ್ಣು’ ತಿಂದ ಬಳಿಕ ಅಪ್ಪಿತಪ್ಪಿಯೂ ಮಾಡಬಾರದ ಕೆಲಸಗಳಿವು.!

24/06/2025 10:07 PM

ಪ್ರತಿದಿನ ಬೆಳಿಗ್ಗೆ ‘ಆಮ್ಲಾ ಜ್ಯೂಸ್’ ಕುಡಿದ್ರೆ ನಿಮ್ಮ ದೇಹದಲ್ಲಿ ಆಗುವ ಮ್ಯಾಜಿಕ್ ಇದು.!

24/06/2025 9:34 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

24/06/2025 9:34 PM

ಸಂಘರ್ಷ ಪರಿಹಾರಕ್ಕೆ ಭಾರತ ಸಿದ್ಧ : ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತು ವಿದೇಶಾಂಗ ಸಚಿವಾಲಯ

24/06/2025 9:17 PM
State News
KARNATAKA

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಶೃಂಗೇರಿ-ಹೊರನಾಡು ರಸ್ತೆ ಬಂದ್

By kannadanewsnow0524/06/2025 9:34 PM KARNATAKA 1 Min Read

ಚಿಕ್ಕಮಗಳೂರು : ಮಲ್ನಾಡು ಭಾಗಗಳಲ್ಲಿ ಇದೀಗ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಹಾಸನ ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಶಾಲಾ…

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿ ಕೊಡದ ಕಂಪನಿಗೆ ಬಡ್ಡಿಯೊಂದಿಗೆ ಹಣ ಮರಳಿಸಲು ಕೋರ್ಟ್ ಆದೇಶ

24/06/2025 8:32 PM

ರೈತರೇ ನೀವು ಕೃಷಿಯಲ್ಲಿ ಅತೀಯಾಗಿ ಯೂರಿಯಾ ಬಳಸೋದರಿಂದ ಆಗೋ ಪರಿಣಾಮ ಏನು ಗೊತ್ತಾ? ಇಲ್ಲಿದೆ ಮಾಹಿತಿ

24/06/2025 8:23 PM

BIG NEWS : ಒಂದೇ ದಿನ ಅಶೋಕ್, ವಿಜಯೇಂದ್ರ ದೆಹಲಿ ಪ್ರವಾಸ : ಶೀಘ್ರ ನೂತನ ರಾಜ್ಯಾಧ್ಯಕ್ಷ ಘೋಷಣೆ ಸಾಧ್ಯತೆ!?

24/06/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.