BREAKING : ‘ಕಾಪಿ ರೈಟ್ಸ್’ ಉಲ್ಲಂಘನೆ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ನಟ ರಕ್ಷಿತ್ ಶೆಟ್ಟಿ ಅರ್ಜಿ ಸಲ್ಲಿಕೆ
ಬೆಂಗಳೂರು : ಬ್ಯಾಚುಲರ್ಸ್ ಪಾರ್ಟಿ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಸಾಂಗನ್ನು ಅನಧಿಕೃತವಾಗಿ ಬಳಸಿದ್ದರಿಂದ ಕಾಪಿ ರೈಟ್ಸ್ ಉಲ್ಲಂಘನೆ ಮಾಡಿದ ಆರೋಪದಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲಿಸಲಾಗಿತ್ತು. ಈ ಕುರಿತಂತೆ ರಕ್ಷಿತ್ ಶೆಟ್ಟಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜುಲೈ 24ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಹೌದು ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಎಫ್ ಆರ್ ಹಿನ್ನೆಲೆ ನಿರೀಕ್ಷಣಾ ಜಾಮೀನು … Continue reading BREAKING : ‘ಕಾಪಿ ರೈಟ್ಸ್’ ಉಲ್ಲಂಘನೆ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ನಟ ರಕ್ಷಿತ್ ಶೆಟ್ಟಿ ಅರ್ಜಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed