ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ಚುನಾವಣೆಗೆ ಬಿಜೆಪಿ ಮಂಗಳವಾರ ರಾಮ್ ಮಾಧವ್ ಮತ್ತು ಜಿ ಕಿಶನ್ ರೆಡ್ಡಿ ಅವರನ್ನ ಚುನಾವಣಾ ಉಸ್ತುವಾರಿಗಳಾಗಿ ನೇಮಿಸಿದೆ.
2014-20ರ ಅವಧಿಯಲ್ಲಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಾಧವ್, ಜಮ್ಮು ಮತ್ತು ಕಾಶ್ಮೀರದ ರಾಜಕೀಯ ವ್ಯವಹಾರಗಳನ್ನ ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿದ್ದರು. ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ಅವರಿಗೆ ಪ್ರಮುಖ ಪಾತ್ರಗಳನ್ನ ನೀಡಲಾಯಿತು.
BREAKING : ಉತ್ತರಾಖಂಡದಲ್ಲಿ ಬಸ್ನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರು ದುರುಳರು ಅರೆಸ್ಟ್!
‘ಅಕ್ಕಿ’ ತೊಳೆದ ನೀರಿಗೆ ಇದರ ನಾಲ್ಕು ‘ಹನಿ’ ಸೇರಿಸಿದ್ರೆ, ಕೂದಲು ಕಪ್ಪಾಗಿ ದಟ್ಟವಾಗಿ ಬೆಳೆಯುತ್ತೆ.!