Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!
KARNATAKA

BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!

By kannadanewsnow0503/01/2025 1:57 PM

ರಾಮನಗರ : ಹೊಸ ವರ್ಷಕ್ಕೆ ಎಂದು ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಂದು ದುಷ್ಕರ್ಮಿಗಳು ಬಾವಿಗೆ ಎಸೆದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮ‌ಳೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಚನ್ನಪಟ್ಟಣ ತಾಲೂಕಿನ‌ ಮ‌ಳೂರು ಪಟ್ಟಣ ಗ್ರಾಮದ ವಾಟರ್ ಮನ್ ಮಧು‌ಕುಮಾರ್ (31) ಎಂದು ಗುರುತಿಸಲಾಗಿದ್ದು, ಮಧು ಕುಮಾರ್ ನನ್ನು ಕೊಲೆ‌ಮಾಡಿ ಬಾವಿಗೆ ಎಸೆಯಲಾಗಿದೆ. ಜನವರಿ 1ರಂದು ಈ ಒಂದು ಕೊಲೆ ನಡೆದಿದ್ದು, ಎಂದು ತಡವಾಗಿ ಬೆಳಕಿಗೆ ಬಂದಿದೆ.

‌ಹೊಸವರ್ಷದ ಪಾರ್ಟಿ ಮಾಡಲೆಂದು ಹೆಂಡತಿಯ ದೊಡ್ಡಪ್ಪನ‌ ಮಗ ಸಾಗರ್ ಎಂಬಾತನ‌ ಜೊತೆ ತೆರಳಿದ್ದ ಮಧು, ಎರಡು ದಿನವಾದರೂ ಮನೆಗೆ ಬಾರದ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲು ಮಾಡಲಾಗಿತ್ತು. ಶುಕ್ರವಾರ ಬೆಳಿಗ್ಗೆ ಕೊಡ್ಲೂರು ತೊರೆ ಬಳಿ ಬಾವಿಯಲ್ಲಿ ಶವ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM2 Mins Read

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM2 Mins Read

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM1 Min Read
Recent News

‘ಕೂದಲು’ ತುಂಬ ಉದುರುತ್ತಿದ್ಯಾ.? ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ ನೋಡಿ.!

04/06/2025 9:00 PM

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

04/06/2025 8:50 PM

Optical illusion : ನೀವು ಬುದ್ಧಿವಂತರಾ.? ಹಾಗಿದ್ರೆ, 5 ಸೆಕೆಂಡಿನಲ್ಲಿ ಕಾಡಿನಲ್ಲಿ ಅಡಗಿರುವ ಮೊಲ ಹುಡುಕಿ

04/06/2025 8:43 PM

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM
State News
KARNATAKA

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

By kannadanewsnow0904/06/2025 8:50 PM KARNATAKA 2 Mins Read

ಬೆಂಗಳೂರು : “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ…

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

04/06/2025 8:41 PM

BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

04/06/2025 8:37 PM

ನೀವು ಕಣ್ಣು ಮುಚ್ಚಿ ಈ ಸಂಖ್ಯೆ ಕೇವಲ 27 ಬಾರಿ ಹೇಳಿ, ನೀವು ಅಂದುಕೊಂಡಿದ್ದು ಆಗುತ್ತೆ

04/06/2025 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.