BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!

ರಾಮನಗರ : ಹೊಸ ವರ್ಷಕ್ಕೆ ಎಂದು ಪಾರ್ಟಿ ಮಾಡಲು ತೆರಳಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಂದು ದುಷ್ಕರ್ಮಿಗಳು ಬಾವಿಗೆ ಎಸೆದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮ‌ಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚನ್ನಪಟ್ಟಣ ತಾಲೂಕಿನ‌ ಮ‌ಳೂರು ಪಟ್ಟಣ ಗ್ರಾಮದ ವಾಟರ್ ಮನ್ ಮಧು‌ಕುಮಾರ್ (31) ಎಂದು ಗುರುತಿಸಲಾಗಿದ್ದು, ಮಧು ಕುಮಾರ್ ನನ್ನು ಕೊಲೆ‌ಮಾಡಿ ಬಾವಿಗೆ ಎಸೆಯಲಾಗಿದೆ. ಜನವರಿ 1ರಂದು ಈ ಒಂದು ಕೊಲೆ ನಡೆದಿದ್ದು, ಎಂದು ತಡವಾಗಿ ಬೆಳಕಿಗೆ ಬಂದಿದೆ. ‌ಹೊಸವರ್ಷದ ಪಾರ್ಟಿ ಮಾಡಲೆಂದು ಹೆಂಡತಿಯ ದೊಡ್ಡಪ್ಪನ‌ … Continue reading BREAKING : ರಾಮನಗರದಲ್ಲಿ ಭೀಕರ ಕೊಲೆ : ‘ನ್ಯೂ ಇಯರ್’ ಪಾರ್ಟಿ ವೇಳೆ ವ್ಯಕ್ತಿಯನ್ನು ಕೊಂದು ಬಾವಿಗೆ ಎಸೆದ ದುರುಳರು!