BREAKING : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬೆಂಗಳೂರು ಹೊರವಲಯದಲ್ಲೇ ಬಾಂಬ್ ತಯಾರಿಕೆ!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಶಂಕಿತ ಬಾಂಬರ್ ಗಳು ಬೆಂಗಳೂರಿನ ಹೊರ ವಲಯದಲ್ಲೇ ಬಾಂಬ್ ತಯಾರಿಸುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಸಂಬಂಧ ತನಿಕೆ ನಡೆಸುತ್ತಿರುವ ಎನ್ ಐಎ ಅಧಿಕಾರಿಗಳಿಗೆ ಇದೀಗ ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಶಂಕಿತ ಉಗ್ರರು ಬೆಂಗಳೂರಿನ ಹೊರ ವಲಯದಲ್ಲೇ ಬಾಂಬ್ ತಯಾರಿಸುತ್ತಿದ್ದರು ಎಂದು ತಿಳಿದುಬಂದಿದೆ. ಶಂಕಿತ ಉಗ್ರರಾದ ಅಬ್ದುಲ್ ಮತ್ತು ಮುಸಾವೀರ್ ಆನ್ ಲೈನ್ … Continue reading BREAKING : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಬೆಂಗಳೂರು ಹೊರವಲಯದಲ್ಲೇ ಬಾಂಬ್ ತಯಾರಿಕೆ!