BREAKING : ರಾಮೇಶ್ವರಂ ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ‘NIA’ ಅಧಿಕಾರಿಗಳಿಂದ ‘ಸ್ಥಳ ಮಹಜರು’
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಮೇಶ್ವರಂ ಕೆಫೆಗೆ ಎನ್ಐಎ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಅಲ್ಲದೆ ಕೆಫೆಯ ಸ್ಥಳ ಮಹಜರು ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್14 ಅಥವಾ 15 ರಂದು ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆ, 7 ಹಂತಗಳಲ್ಲಿ ಮತದಾನ: ವರದಿ ರಮೇಶ್ವರಂ ಕೆಫೆಯಲ್ಲಿ ಎನ್ಐ ಅಧಿಕಾರಿಗಳಿಂದ ಸ್ಥಳ ಮಹಜರು ನಡೆಯುತ್ತಿದ್ದು, ಕ್ಯಾಶ್ ಕೌಂಟರ್, ಘಟನೆ ನಡೆದ ಸ್ಥಳ, ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸೇರಿದಂತೆ ಘಟನೆ ಕುರಿತಂತೆ ಕೆಫೆಯ … Continue reading BREAKING : ರಾಮೇಶ್ವರಂ ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ‘NIA’ ಅಧಿಕಾರಿಗಳಿಂದ ‘ಸ್ಥಳ ಮಹಜರು’
Copy and paste this URL into your WordPress site to embed
Copy and paste this code into your site to embed