BREAKING: ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ : ತನಿಖೆಗಾಗಿ ಎನ್‌ಐಎಗೆ ಕೇಸ್ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು:ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ.ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ. ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ! ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ NIA ಎಫ್ಐಆರ್ ದಾಖಲಿಸಿದೆ.
Copy and paste this URL into your WordPress site to embed
Copy and paste this code into your site to embed