ಪಾಟ್ನಾ : ಬಿಹಾರ ರಾಜಕೀಯಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿ ಹೊರಬಿದ್ದಿದ್ದು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಅವರ ಮಗ ನಿಶಾಂತ್ ಕುಮಾರ್ ಅವರನ್ನ ಉಪಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ನಿಶಾಂತ್ ಅವರನ್ನು ರಾಜ್ಯಸಭೆಗೆ ಏಕೆ ಕಳುಹಿಸುತ್ತಿಲ್ಲ.?
ವರದಿಗಳ ಪ್ರಕಾರ, ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರ ರಾಜ್ಯಸಭಾ ಸ್ಥಾನಕ್ಕೆ ಜೆಡಿಯುನಿಂದ ನಾಮಪತ್ರ ಸಲ್ಲಿಕೆ ಇನ್ನೂ ಸಿದ್ಧವಾಗಿಲ್ಲ. ಆದ್ದರಿಂದ, ನಿತೀಶ್ ಕುಮಾರ್ ಅವರನ್ನ ರಾಜ್ಯಸಭೆಗೆ ಆಯ್ಕೆ ಮಾಡಬಹುದು ಮತ್ತು ನಿಶಾಂತ್ ಅವರನ್ನ ಉಪಮುಖ್ಯಮಂತ್ರಿಯಾಗಿ ನೇಮಿಸಬಹುದು ಎಂದು ಮೂಲಗಳು ಸೂಚಿಸುತ್ತವೆ.
SHOCKING : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ : ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!
ಇರಾನ್ ನಾಯಕತ್ವದ ಮೇಲೆ ಇಸ್ರೇಲ್ ಗುರಿ: ಪ್ರಾದೇಶಿಕ ದಾಳಿಗಳ ಬೆನ್ನಲ್ಲೇ ಸರಣಿ ಮಿಲಿಟರಿ ಕಾರ್ಯಾಚರಣೆ ತೀವ್ರ!
GOOD NEWS: ‘ಗಂಗಾ ಕಲ್ಯಾಣ ಪೋರ್ಟಲ್’ನಲ್ಲೇ ವಿದ್ಯುತ್ ಮೂಲಸೌಕರ್ಯದ ಸ್ಥಿತಿಗತಿ ಮಾಹಿತಿ: ಇಂಧನ ಸಚಿವ ಕೆ.ಜೆ.ಜಾರ್ಜ್








