Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು : ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು | Ratan Tata
INDIA

BREAKING : ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು : ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು | Ratan Tata

By kannadanewsnow5707/10/2024 12:37 PM

ಮುಂಬೈ : ಉದ್ಯಮಿ ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರತನ್ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಖ್ಯಾತ ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲಾ ನೇತೃತ್ವದ ತಜ್ಞರ ತಂಡವು ರತನ್ ಟಾಟಾ ಅವರಿಗೆ ಚಿಕಿತ್ಸೆ ನೀಡುತ್ತಿದೆ.

BREAKING : ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು : ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು! BREAKING: Ratan Tata admitted to Mumbai's Breach Candy Hospital after his health deteriorated
Share. Facebook Twitter LinkedIn WhatsApp Email

Related Posts

ಪ್ರಯಾಣಿಕರೇ ಗಮನಿಸಿ : ಮಾ. 1 ರಿಂದ ಭಾರತೀಯ ರೈಲ್ವೆಯ ‘UTS’ ಆ್ಯಪ್ ಸ್ಥಗಿತ : ಇನ್ಮುಂದೆ ಎಲ್ಲಾ ಸೇವೆಗಳು ಒಂದೇ ಕಡೆ !

27/02/2026 5:38 AM2 Mins Read

ಭಾರತೀಯ ಸೇನೆಯಲ್ಲಿ ಬೃಹತ್ ನೇಮಕಾತಿ: 25,000 `ಅಗ್ನಿವೀರ್’ ಹುದ್ದೆಗಳಿಗೆ ಅರ್ಜಿ ಆಹ್ವಾನ!

27/02/2026 5:34 AM2 Mins Read

‘ಇದಕ್ಕೆ ಯಾರು ಹೊಣೆ.?’ ; NCERT ಪಠ್ಯಪುಸ್ತಕ ವಿವಾದದ ಕುರಿತು ‘ಪ್ರಧಾನಿ ಮೋದಿ’ ಕುರಿತು ಖಡಕ್ ಸೂಚನೆ

26/02/2026 9:57 PM1 Min Read
Recent News

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

27/02/2026 6:21 AM

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM
State News
KARNATAKA

ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ `ಉಪನ್ಯಾಸಕರ ಹುದ್ದೆಗೆ ಬಡ್ತಿ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ !

By kannadanewsnow5727/02/2026 6:21 AM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ನಡೆಸಲಾಗುತ್ತಿರುವ…

ರೈತರೇ ಗಮನಿಸಿ : ಪಿಎಂ-ಕಿಸಾನ್ ಪ್ರೋತ್ಸಾಹಧನ ಪಡೆಯಲು ತಪ್ಪದೇ ಈ ಕೆಲಸ ಮಾಡಿ !

27/02/2026 6:11 AM

ರಾಜ್ಯ ಸರ್ಕಾರದಿಂದ `SC-ST’ ಸಮುದಾಯವರಿಗೆ ಗುಡ್ ನ್ಯೂಸ್ : ಕುರಿ-ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

27/02/2026 6:08 AM

BIG NEWS : `RTI’ ಅಡಿ ಪತ್ನಿ/ಪತಿ ಐಟಿ ರಿಟರ್ನ್ಸ್ ಮಾಹಿತಿ ಪಡೆಯುವಂತಿಲ್ಲ: ಹೈಕೋರ್ಟ್ ಮಹತ್ವದ ಆದೇಶ

27/02/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.