ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ.
#WATCH | Karnataka police use mild force to manage the crowd outside M Chinnaswamy Stadium in Bengaluru
A large number of #RoyalChallengersBengaluru fans have arrived here to catch a glimpse of their champion team
A special felicitation ceremony has been organised by the… pic.twitter.com/lQvGEE2LNj
— ANI (@ANI) June 4, 2025
#WATCH | Bengaluru, Karnataka | People celebrate and cheer for #IPL2025Champions #RoyalChallengersBengaluru outside the M Chinnaswamy Stadium. #RoyalChallengersBengaluru clinched their first #IPL trophy yesterday after defeating Punjab Kings. pic.twitter.com/r1lKOKnYkz
— ANI (@ANI) June 4, 2025