Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿಯೂ `RCB’ ಅಭಿಮಾನಿಗಳ ನೂಕುನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್.!
KARNATAKA

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿಯೂ `RCB’ ಅಭಿಮಾನಿಗಳ ನೂಕುನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್.!

By kannadanewsnow57

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.

ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ.

#WATCH | Karnataka police use mild force to manage the crowd outside M Chinnaswamy Stadium in Bengaluru

A large number of #RoyalChallengersBengaluru fans have arrived here to catch a glimpse of their champion team

A special felicitation ceremony has been organised by the… pic.twitter.com/lQvGEE2LNj

— ANI (@ANI) June 4, 2025

#WATCH | Bengaluru, Karnataka | People celebrate and cheer for #IPL2025Champions #RoyalChallengersBengaluru outside the M Chinnaswamy Stadium. #RoyalChallengersBengaluru clinched their first #IPL trophy yesterday after defeating Punjab Kings. pic.twitter.com/r1lKOKnYkz

— ANI (@ANI) June 4, 2025

BREAKING: 'RCB' fans clash near Bengaluru's 'Chinnaswamy Stadium': Police lathicharge!
Share. Facebook Twitter LinkedIn WhatsApp Email

Related Posts

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

2 Mins Read

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

2 Mins Read

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

3 Mins Read
Recent News

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

State News
KARNATAKA

ಸಾಗರ ನಗರಸಭೆಯಲ್ಲಿ ಬ್ರೋಕರ್‌ಗಳ ಹಾವಳಿ ಕಂಡುಬಂದರೆ ಅಧಿಕಾರಿಗಳ ಅಮಾನತು: ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಲ್ಲಿ ದಲ್ಲಾಳಿಗಳು (ಬ್ರೋಕರ್ಸ್) ಕಂಡುಬಂದರೆ ಅಥವಾ ಬ್ರೋಕರ್ ಬಂದರೆ ಮಾತ್ರ ಕೆಲಸ ಮಾಡಿಕೊಡುವ ಅಧಿಕಾರಿಗಳು ಇದ್ದರೆ…

ಡೀಮ್ಡ್ ಫಾರೆಸ್ಟ್ ಸ್ವರೂಪ ಕಳೆದುಕೊಂಡ ಜಾಗಗಳ ಕೈಬಿಡಲು ಚಿಂತನೆ: ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ

ಇಡಗುಂಜಿ ಶ್ರೀ ವಿನಾಯಕ ದೇವಸ್ಥಾನದ ಸಂಪೂರ್ಣ ವಿವರಣೆ ಇಲ್ಲಿದೆ

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಇಂಧನ ಸಚಿವ ಜಾರ್ಜ್ ಗುಡುಗು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.