BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿಯೂ `RCB’ ಅಭಿಮಾನಿಗಳ ನೂಕುನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್.!

ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ … Continue reading BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿಯೂ `RCB’ ಅಭಿಮಾನಿಗಳ ನೂಕುನುಗ್ಗಲು : ಪೊಲೀಸರಿಂದ ಲಾಠಿಚಾರ್ಜ್.!