BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’
ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಗೆದ್ದ ಆರ್ಸಿಬಿ ತಂಡಕ್ಕೆ ರಾಜ್ಯ ಸರ್ಕಾರ ಇತ್ತೀಚಿಗೆ ಬೆಂಗಳೂರಿನಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿತ್ತು. ಈ ಒಂದು ಅಭಿನಂದನಾ ಸಮಾರಂಭದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ದುರಂತಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳ ತಂಡ ತನಿಖೆ ಚುರುಕುಗೊಳಿಸಿದ್ದು, ಇಂದು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದರು. ಹೌದು ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಇದೀಗ ಚುರುಕುಗೊಂಡಿದೆ. ಎಮ್ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಿಐಡಿ … Continue reading BREAKING : ಕಾಲ್ತುಳಿತ ದುರಂತದಲ್ಲಿ RCB ಅಭಿಮಾನಿಗಳ ಸಾವು ಕೇಸ್ : ಬೆಂಗಳೂರಲ್ಲಿ ತನಿಖೆ ಚುರುಕುಗೊಳಿಸಿದ ‘CID’
Copy and paste this URL into your WordPress site to embed
Copy and paste this code into your site to embed