ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ IPL ಟ್ರೋಫಿಯನ್ನು ಎತ್ತಿ ಹಿಡಿದಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಹಾಗೂ ಹೋಟೆಲ್ ಸಿಬ್ಬಂದಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಬೆಂಗಳೂರಿನ ಹೋಟೆಲ್ನಲ್ಲಿ ತಂಡದ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಯೊಬ್ಬರು, “ನಾನು RCB ಗಾಗಿ ಕಾಯುತ್ತಿದ್ದೇನೆ. ವಿರಾಟ್ ಕೊಹ್ಲಿ ಮತ್ತು ಇತರ ತಂಡದ ಸದಸ್ಯರು ಪಂದ್ಯವನ್ನು ಗೆದ್ದಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಹೇಳುತ್ತಾರೆ.
#WATCH | Karnataka: Royal Challengers Bengaluru (RCB) lifted its maiden #IPL trophy by beating Punjab Kings.
A fan awaiting the team's arrival at a hotel in Bengaluru says, "I am waiting for RCB. I am happy that Virat Kohli and other team members won the match." pic.twitter.com/zu3gBcFQqT
— ANI (@ANI) June 4, 2025