ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ IPL ಟ್ರೋಫಿಯನ್ನು ಎತ್ತಿ ಹಿಡಿದಿದೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಹಾಗೂ ಹೋಟೆಲ್ ಸಿಬ್ಬಂದಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೆಂಗಳೂರಿನ ಹೋಟೆಲ್‌ನಲ್ಲಿ ತಂಡದ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಯೊಬ್ಬರು, “ನಾನು RCB ಗಾಗಿ ಕಾಯುತ್ತಿದ್ದೇನೆ. ವಿರಾಟ್ ಕೊಹ್ಲಿ ಮತ್ತು ಇತರ ತಂಡದ ಸದಸ್ಯರು ಪಂದ್ಯವನ್ನು ಗೆದ್ದಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು … Continue reading BREAKING : ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ `RCB’ ಆಟಗಾರರು : ಅಭಿಮಾನಿಗಳು, ಸಿಬ್ಬಂದಿಗಳಿಂದ ಅದ್ಧೂರಿ ಸ್ವಾಗತ | WATCH VIDEO
Copy and paste this URL into your WordPress site to embed
Copy and paste this code into your site to embed