Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಹನ ಸವಾರರಿಗೆ ಮತ್ತೊಂದು ಶಾಕ್ : ದೇಶಾದ್ಯಂತ ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ | Petrol diesel price raise

ನಾಸಾದ ಚಂದ್ರಯಾನದ ಕನಸಿಗೆ ರೆಕ್ಕೆ: ಸ್ಪೇಸ್‌ಎಕ್ಸ್‌ನ ಅತ್ಯಂತ ಶಕ್ತಿಶಾಲಿ ‘ಸ್ಟಾರ್‌ಶಿಪ್’ ರಾಕೆಟ್ ಪರೀಕ್ಷಾರ್ಥ ಹಾರಾಟ ಯಶಸ್ವಿ!

ಟ್ವಿಷಾ ಶರ್ಮಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪತಿ ಶರಣಾಗತಿ; 2ನೇ ಬಾರಿ ಶವಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮೋದಿ ಹೇಳಿದ್ರೆ ಇಂದೇ ಪಾಕಿಸ್ತಾನಕ್ಕೆ ‘ಸೂಸೈಡ್ ಬಾಂಬ್’ ಹಾಕೊಂಡು ಹೋಗೋಕೆ ಸಿದ್ಧ : ಜಮೀರ್ ಅಹ್ಮದ್ ಖಾನ್
KARNATAKA

BREAKING : ಮೋದಿ ಹೇಳಿದ್ರೆ ಇಂದೇ ಪಾಕಿಸ್ತಾನಕ್ಕೆ ‘ಸೂಸೈಡ್ ಬಾಂಬ್’ ಹಾಕೊಂಡು ಹೋಗೋಕೆ ಸಿದ್ಧ : ಜಮೀರ್ ಅಹ್ಮದ್ ಖಾನ್

By ಸುರೇಶ್‌

ಕಲಬುರ್ಗಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನ ವಾಗಿದ್ದು ಈಗಾಗಲೇ ಭಾರತ ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ಮೂಲಕ ತಿರುಗೇಟು ನೀಡಿದೆ. ಅಲ್ಲದೆ ಈಗಾಗಲೇ ನೂರಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದು ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಸಹ ಆಪರೇಷನ್ ಸಿಂಧೂರ ದಾಳಿಯಲ್ಲಿ ಭಾರತೀಯ ಸೇನೆ ಹತ್ಯೆಗೈದಿದೆ. ಇನ್ನು ನರೇಂದ್ರ ಮೋದಿ ಹೇಳಿದರೆ ಪಾಕಿಸ್ತಾನಕ್ಕೆ ಸುಯಿಸೈಡ್ ಬಾಂಬ್ ಹಾಕೊಂಡು ಹೋಗಲು ಸಿದ್ದ ಎಂದು ಸಚಿವ ಜಮೀರ್ ಅಹ್ಮದ್ ಮತ್ತೊಮ್ಮೆ ಪುನರುಚ್ಚಿಸಿದ್ದಾರೆ.

ಕಲ್ಬುರ್ಗಿಯಲ್ಲಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದು, ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ನಿನ್ನೆ ಪ್ರಾರ್ಥನೆ ಮಾಡಿದ್ದೇವೆ. ಪಾಕಿಸ್ತಾನದ ವಿರುದ್ಧ ಭಾರತ ಸರ್ಕಾರ ಉತ್ತಮ ನಿರ್ಧಾರ ಕೈಗೊಂಡಿದೆ. ನನ್ನ ದೇಶಕ್ಕಾಗಿ ಏನು ಬೇಕಾದರೂ ಮಾಡಲು ನಾನು ಸಿದ್ಧನಿದ್ದೇನೆ ಎಂದು ಕಲಬುರ್ಗಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರೆ ತಕ್ಷಣ ಸುಸೈಡ್ ಬಾಂಬ್ ಹಾಕಿಕೊಂಡು ಪಾಕಿಸ್ತಾನಕ್ಕೆ ಹೋಗಲು ನಾನು ಸಿದ್ಧನಿದ್ದೇನೆ. ಪಾಕಿಸ್ತಾನ ಒಂದು ಖಾಲಿ ಡಬ್ಬ ಇದ್ದಂತೆ ಹೊಸ ಪಟಾಕಿ ಅಂತಿದೆ ನಾವು ಮನಸ್ಸು ಮಾಡಿದರೆ ಎರಡೇ ದಿನಕ್ಕೆ ಪಾಕಿಸ್ತಾನವನ್ನು ನಿರ್ನಾಮ ಮಾಡಬಹುದು ಎಂದು ಕಲ್ಬುರ್ಗಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

ALERT : ಕೊರೋನಾ ಬಳಿಕ ರಾಜ್ಯದಲ್ಲಿ `ಎಬೋಲಾ’ ಹೈ ಅಲರ್ಟ್ : ಚಿಕಿತ್ಸೆಗಾಗಿ ಸಿದ್ಧಗೊಂಡಿದೆ ಆಸ್ಪತ್ರೆ,ಆಂಬುಲೆನ್ಸ್!

2 Mins Read

ಪರೀಕ್ಷೆ ಮುಗಿದ 10 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದ VTU

2 Mins Read

ಇಂದು ಬೆಂಗಳೂರಿನ ಆನೇಕಲ್ ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ

1 Min Read
Recent News

BREAKING : ವಾಹನ ಸವಾರರಿಗೆ ಮತ್ತೊಂದು ಶಾಕ್ : ದೇಶಾದ್ಯಂತ ಪೆಟ್ರೋಲ್ 87, ಡೀಸೆಲ್ 91 ಪೈಸೆ ಏರಿಕೆ | Petrol diesel price raise

ನಾಸಾದ ಚಂದ್ರಯಾನದ ಕನಸಿಗೆ ರೆಕ್ಕೆ: ಸ್ಪೇಸ್‌ಎಕ್ಸ್‌ನ ಅತ್ಯಂತ ಶಕ್ತಿಶಾಲಿ ‘ಸ್ಟಾರ್‌ಶಿಪ್’ ರಾಕೆಟ್ ಪರೀಕ್ಷಾರ್ಥ ಹಾರಾಟ ಯಶಸ್ವಿ!

ಟ್ವಿಷಾ ಶರ್ಮಾ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಪತಿ ಶರಣಾಗತಿ; 2ನೇ ಬಾರಿ ಶವಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ!

ALERT : ಕೊರೋನಾ ಬಳಿಕ ರಾಜ್ಯದಲ್ಲಿ `ಎಬೋಲಾ’ ಹೈ ಅಲರ್ಟ್ : ಚಿಕಿತ್ಸೆಗಾಗಿ ಸಿದ್ಧಗೊಂಡಿದೆ ಆಸ್ಪತ್ರೆ,ಆಂಬುಲೆನ್ಸ್!

State News
KARNATAKA

ALERT : ಕೊರೋನಾ ಬಳಿಕ ರಾಜ್ಯದಲ್ಲಿ `ಎಬೋಲಾ’ ಹೈ ಅಲರ್ಟ್ : ಚಿಕಿತ್ಸೆಗಾಗಿ ಸಿದ್ಧಗೊಂಡಿದೆ ಆಸ್ಪತ್ರೆ,ಆಂಬುಲೆನ್ಸ್!

By kannadanewsnow57 KARNATAKA 2 Mins Read

ಬೆಂಗಳೂರು: ಜಾಗತಿಕವಾಗಿ ಕರೊನಾ ಆತಂಕ ತಗ್ಗಿದ ಬೆನ್ನಲ್ಲೇ, ಇದೀಗ ದೇಶದಲ್ಲಿ ‘ಎಬೋಲಾ’ ವೈರಸ್ ಭೀತಿ ಎದುರಾಗಿದೆ. ಎಬೋಲಾ ಸಾಂಕ್ರಾಮಿಕ ರೋಗದ…

ಪರೀಕ್ಷೆ ಮುಗಿದ 10 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ದಾಖಲೆ ಸೃಷ್ಟಿಸಿದ VTU

ಇಂದು ಬೆಂಗಳೂರಿನ ಆನೇಕಲ್ ನಲ್ಲಿ ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ

BIG NEWS : ಅನುಕಂಪದ ಆಧಾರದ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Government of Karnataka

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.