Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾರಾಷ್ಟ್ರ : ಪೊಲೀಸರ ಲಾಠಿ ಚಾರ್ಜ್ ಗೆ ಹೆದರಿ ಓಡಿದ ಯುವಕರು : ಗೂಡ್ಸ್ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!

14/03/2026 11:07 AM

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

14/03/2026 11:00 AM

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ !

14/03/2026 10:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !
KARNATAKA

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

By kannadanewsnow5714/03/2026 11:00 AM

ತುಮಕೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಹುದಿನಗಳ ಬೇಡಿಕೆಯಾದ ‘ಒಳಮೀಸಲಾತಿ’ ಕುರಿತು ಅಂತಿಮ ತೀರ್ಮಾನ ಕೈಗೊಂಡ ಬೆನ್ನಲ್ಲೇ ಸುಮಾರು 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಮುಖ ಬೆಳವಣಿಗೆಯ ಕುರಿತು ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಒಳಮೀಸಲಾತಿ ಜಾರಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 28 ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅಂದು ಈ ಸುದೀರ್ಘ ಚರ್ಚೆಗೆ ಒಂದು ತಾರ್ಕಿಕ ಅಂತ್ಯ ಸಿಗುವ ನಿರೀಕ್ಷೆಯಿದೆ.

ತಡೆಯಲ್ಪಟ್ಟ ನೇಮಕಾತಿಗಳಿಗೆ ಚಾಲನೆ: ಒಳಮೀಸಲಾತಿ ಗೊಂದಲದಿಂದಾಗಿ ಹಲವು ನೇಮಕಾತಿ ಪ್ರಕ್ರಿಯೆಗಳು ವಿಳಂಬವಾಗಿದ್ದವು. ಸಂಪುಟ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರವಾದ ಕೂಡಲೇ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಹೊರಡಿಸಲಾಗುವುದು.

50 ಸಾವಿರ ಹುದ್ದೆಗಳ ನೇಮಕ: ಒಟ್ಟು 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ.

ಪೊಲೀಸ್ ಇಲಾಖೆಯಲ್ಲಿ ಬಂಪರ್ ಅವಕಾಶ: ಗೃಹ ಸಚಿವರ ಪ್ರಕಾರ, ಕೇವಲ ಪೊಲೀಸ್ ಇಲಾಖೆಯೊಂದರಲ್ಲೇ ಸುಮಾರು 8 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ತುರ್ತಾಗಿ ಭರ್ತಿ ಮಾಡಲಾಗುವುದು. ಸಚಿವ ಸಂಪುಟದ ತೀರ್ಮಾನ ಹೊರಬರುತ್ತಿದ್ದಂತೆ, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಅತ್ಯಂತ ವೇಗವಾಗಿ ನಡೆಸಲು ಸರ್ಕಾರ ಬದ್ಧವಾಗಿದೆ,” ಎಂದು ಪರಮೇಶ್ವರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

BREAKING: Recruitment of 50 thousand government posts after the decision of 'internal reservation' in the state: Home Minister Parameshwara!
Share. Facebook Twitter LinkedIn WhatsApp Email

Related Posts

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ !

14/03/2026 10:50 AM2 Mins Read

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

14/03/2026 10:49 AM2 Mins Read

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

14/03/2026 10:48 AM2 Mins Read
Recent News

ಮಹಾರಾಷ್ಟ್ರ : ಪೊಲೀಸರ ಲಾಠಿ ಚಾರ್ಜ್ ಗೆ ಹೆದರಿ ಓಡಿದ ಯುವಕರು : ಗೂಡ್ಸ್ ರೈಲು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ದುರ್ಮರಣ!

14/03/2026 11:07 AM

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

14/03/2026 11:00 AM

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ !

14/03/2026 10:50 AM

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

14/03/2026 10:49 AM
State News
KARNATAKA

BREAKING : ರಾಜ್ಯದಲ್ಲಿ `ಒಳಮೀಸಲಾತಿ’ ತೀರ್ಮಾನದ ಬಳಿಕ 50 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪರಮೇಶ್ವರ್ !

By kannadanewsnow5714/03/2026 11:00 AM KARNATAKA 1 Min Read

ತುಮಕೂರು: ರಾಜ್ಯದ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಹುದಿನಗಳ ಬೇಡಿಕೆಯಾದ ‘ಒಳಮೀಸಲಾತಿ’ ಕುರಿತು…

ALERT : `ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ !

14/03/2026 10:50 AM

ನಿಮ್ಮ ಮಗಳಿಗೆ 18 ವರ್ಷ ತುಂಬಿದ್ದರೆ `ಭಾಗ್ಯಲಕ್ಷ್ಮಿ ಬಾಂಡ್’ ನ ₹1 ಲಕ್ಷ ಹಣ ಪಡೆಯಬಹುದು.!

14/03/2026 10:49 AM

ಬೇಸಿಗೆಯಲ್ಲಿ ತೂಕ ಇಳಿಸಿಕೊಳ್ಳಲು ಈ 5 ಪಾನೀಯಗಳನ್ನು ಕುಡಿದರೆ ಸಾಕು : ಕೆಲವೇ ದಿನಗಳಲ್ಲಿ ಹೊಟ್ಟೆಯ ಬೊಜ್ಜು ಮಾಯ!

14/03/2026 10:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.