BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್  ಜಾರಿ

ಬೆಂಗಳೂರು : ಬೆಂಗಳೂರಿನಲ್ಲಿ ಸುರಂಗ ರಸ್ತೆ ನಿರ್ಮಾಣ ಪ್ರಶ್ನಿಸಿ ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ನಟ ಮತ್ತು ಚಿಂತಕ ಪ್ರಕಾಶ್ ಬಳವಾಡಿ ಅವರು ಹೈಕೋರ್ಟಿಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್,ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರ ಪರವಾಗಿ ಬಿಜೆಪಿ ಸಂಸದ ಹಾಗೂ ವಕೀಲ ತೇಜಸ್ವಿ ಸೂರ್ಯ ವಾದ ಮಂಡಿಸಿದರು. ತಾಂತ್ರಿಕ ವಿಶ್ಲೇಷಣೆ ಮತ್ತು ಪರಿಸರ ಪರಿಣಾಮ ಅಧ್ಯಯನ ನಡೆಸದೆ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನ ಲಾಲ್ಬಾಗ್ನಲ್ಲಿ 6.5 ಎಕರೆ ಭೂಮಿ … Continue reading BREAKING : ಬೆಂಗಳೂರಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ : ರಾಜ್ಯ ಸರ್ಕಾರ & ‘GBA’ ಗೆ ಹೈಕೋರ್ಟ್ ನೋಟಿಸ್  ಜಾರಿ